ತಮಿಳು ನಟನ ಮೇಲೆ ಇಲಾಖೆ ದಾಳಿ

‘ರಾಜಾ ರಾಣಿ’, ‘ಅವನ್-ಇವನ್’, ‘ಸರ್ಪಟ್ಟ ಪರಂಬರೈ’, ‘ನಾನ್ ಕಡವುಲ್’, ‘ಕಾದಲ್ ಸೊಲ್ಲ ವಂದೆನ್’ ಇನ್ನೂ ಹಲವಾರು ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಸ್ಟಾರ್…

ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಗೆ ಗೋಲ್ಡ್ ಸ್ಮಗ್ಲಿಂಗ್ ಕೇಸ್; -ಜುಲೈ ಮೊದಲ ವಾರಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್  ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿದ್ದು, ಜುಲೈ ಮೊದಲ…

‘ಥಗ್ ಲೈಫ್’ ಸಿನಿಮಾ ರಿಲೀಸ್​ಗೆ ಅನುವು ಮಾಡಿಕೊಡಿ: -ರಾಜ್ಯ ಸರ್ಕಾರಕ್ಕೆ ಸುಪ್ರೀಂ ಆದೇಶ

ಕಮಲ್ ಹಾಸನ್  ಕನ್ನಡದ ಬಗ್ಗೆ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತವಾದ ಬೆನ್ನಲ್ಲೆ. ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಅನ್ನು ಬಿಡುಗಡೆ ಮಾಡದಂತೆ…

‘ತುಡರುಂ’ ಸಿನಿಮಾ ಮೇಲೆ ಚಿತ್ರಕತೆ ಕದ್ದ ಆರೋಪ

ಮಲಯಾಳಂ ಸ್ಟಾರ್ ನಟ ಮೋಹನ್​ಲಾಲ್  ನಟನೆಯ ‘ತುಡರುಂ’ ಸಿನಿಮಾ ಬ್ಲಾಕ್ ಬಸ್ಟರ್ ಎನಿಸಿಕೊಂಡಿದೆ. ಏಪ್ರಿಲ್ 25 ರಂದು ಬಿಡುಗಡೆ ಆಗಿದ್ದ ಈ ಸಿನಿಮಾ…

ರಾಜ್ಯ ಹೈಕೋರ್ಟ್ ಆದೇಶಕ್ಕೆ ಅಗೌರವ , ಬೆಂಗಳೂರು ಪೊಲೀಸರ ಸತಾಯಿಸುತ್ತಿರುವ ಸೋನು

ಕಮಲ್ ಹಾಸನ್  ಕನ್ನಡದ ಬಗ್ಗೆ ಆಡಿದ ಮಾತಿಗೆ ರಾಜ್ಯದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಅದಕ್ಕೆ ಮುಂಚೆಯೇ ಬಾಲಿವುಡ್ ಗಾಯಕ ಸೋನು ನಿಗಂ…

ಫಿನಿಕ್ಸ್ ಶೂಟಿಂಗ್ ವೇಳೆ ಅವಘಡ – ‘ಪೆಟ್ರೋಲ್ ಬಾಂಬ್ ಎಸೆತಕ್ಕೆ ಭಾಸ್ಕರ್ ಶೆಟ್ಟಿಗೆ ಗಾಯ’

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ `ಫಿನಿಕ್ಸ್’ ಮೂಡಿಬರುತ್ತಿದೆ. ಸಿನಿಮಾದ ಚಿತ್ರೀಕರಣ ಮುಕ್ತಾಯ…

“ಈ ದೇಶದಲ್ಲಿ ದುಡ್ಡು ಪವರ್​ಗಳೇ ಕೆಲಸ ಮಾಡೋದು, ನ್ಯಾಯ ನೀತಿಯಲ್ಲ “: ‘ಕುಬೇರ’ ಸಿನಿಮಾ ಟ್ರೇಲರ್ ರಿಲೀಸ್

ಅಭಿಮಾನಿಗಳ ಕಾಯುವಿಕೆ ಕೊನೆಗೊಂಡಿದೆ. ದಕ್ಷಿಣ ಚಿತ್ರರಂಗದ ಖ್ಯಾತ ತಾರೆಯರಾದ ರಶ್ಮಿಕಾ ಮಂದಣ್ಣ, ಧನುಷ್ ಹಾಗೂ ನಾಗಾರ್ಜುನ ಅಕ್ಕಿನೇನಿ ಅಭಿನಯದ ‘ಕುಬೇರ’ ಚಿತ್ರದ…

ಹೀನಾಯ ಸ್ಥಿತಿಯಲ್ಲಿ  ‘ಥಗ್ ಲೈಫ್’ ಸಿನಿಮಾ

ಕಮಲ್ ಹಾಸನ್  ನಟನೆಯ ‘ಥಗ್ ಲೈಫ್’ ಸಿನಿಮಾದ ಗಳಿಕೆ ದಿನ ಕಳೆದಂತೆ ಹೀನಾಯ ಸ್ಥಿತಿ ತಲುಪಿದೆ. ಈ ಚಿತ್ರದ ಬಜೆಟ್ 300…

ಭಾರತದ ಧ್ವಜ ತೆಗೆಯಬೇಕು: ಆಮಿರ್ ಖಾನ್​ಗೆ ಸೂಚನೆ ನೀಡಿದ್ದ ಪಾಕಿಸ್ತಾನ

ಆಮಿರ್ ಖಾನ್ ನಟನೆಯ ‘ದಂಗಲ್’ ಸಿನಿಮಾ ವಿಶ್ವಾದ್ಯಂತ ಅಂದಾಜು 2 ಸಾವಿರ ಕೋಟಿ ರೂಪಾಯಿ ಗಳಿಸಿತ್ತು. 2016ರಲ್ಲಿ ಬಿಡುಗಡೆ ಆದ ಆ ಚಿತ್ರಕ್ಕೆ…

ಬಹುತಾರಾಗಣದ ‘ಕೂಲಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿರುವ ಲೋಕೇಶ್ ಕನಗರಾಜ್ -ಮೊದಲ ಚಿತ್ರದಲ್ಲೇ ಭರ್ಜರಿ ಆ್ಯಕ್ಷನ್

ಮೊದಲು ನಿರ್ದೇಶಕರಾಗಿ ಯಶಸ್ಸು ಕಂಡು, ನಂತರ ಹೀರೋ ಆಗಿ ಯಶಸ್ಸು ಪಡೆದ ಅನೇಕರು ಇದ್ದಾರೆ. ಅದಕ್ಕೆ ಉಪೇಂದ್ರ ಅವರಿಗಿಂತ ಬೆಸ್ಟ್ ಉದಾಹರಣೆ…