ಬೀದರ್: ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್…
Category: Accident
ಭೀಕರ ರಸ್ತೆ ದುರಂತ: 8 ಯಾತ್ರಿಕರ ಬಲಿ, 40ಕ್ಕೂ ಹೆಚ್ಚು ಮಂದಿ ಗಾಯಾಳು
ಲಕ್ನೋ: ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ…
ಬಿಎಂಟಿಸಿ ಬಸ್ ಡಿಕ್ಕಿ: 11ರ ಬಾಲಕ ದುರ್ಮರಣ
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಕೆ.ಆರ್ ಮಾರ್ಕೆಟ್ ಬಳಿ ನಡೆದಿದೆ.…
ಉತ್ತರ ಕನ್ನಡದ ಯಲ್ಲಾಪುರ ಬಳಿ ಬಸ್ ಅಪಘಾತ – 3 ಸಾವು ದೃಢ, 7 ಮಂದಿ ಆಸ್ಪತ್ರೆಯಲ್ಲಿ
ಕಾರವಾರ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‍ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ ಶುಕ್ರವಾರ…
ಬೆಂಗಳೂರು ಬೆಂಕಿ ದುರಂತ – ನಗರ್ತಪೇಟೆಯಲ್ಲಿ ಜೀವ ಹಾನಿ, ಇನ್ನೂ ಹಲವರು ಸಿಲುಕಿರುವ ಶಂಕೆ
ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಸುಟ್ಟುಕರಕಲಾಗಿರುವ ಘಟನೆ ನಡೆದಿದೆ.…
ನಿಂತಿದ್ದ ಲಾರಿಗೆ ವ್ಯಾನ್ ಡಿಕ್ಕಿ: ಏಳು ಮಕ್ಕಳು ಸೇರಿದಂತೆ 10 ಮಂದಿ ದುರ್ಮರಣ
ಜೈಪುರ: ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ನಿಂತಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿಯಾದ ಪರಿಣಾಮ 7 ಮಕ್ಕಳು ಸೇರಿ 11 ಮಂದಿ ಸಾವನ್ನಪ್ಪಿರುವ ಭೀಕರ ಅಪಘಾತ…
ಸಾರಿಗೆ ಬಸ್ ಅಪಘಾತ: ಕಂದಕಕ್ಕೆ ಬಿದ್ದರೂ ಪ್ರಯಾಣಿಕರು ಅಪಾಯದಿಂದ ಪಾರು
ಬೀದರ್: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಕಂದಕಕ್ಕೆ ಉರುಳಿ ಬಿದ್ದ ಘಟನೆ ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಸಾವಳಿ ಗ್ರಾಮದ…
ರಸ್ತೆ ಮಧ್ಯೆ ನಿಂತ ಲಾರಿಗೆ ಬಸ್ ಡಿಕ್ಕಿ – ದುರಂತದಲ್ಲಿ ಇಬ್ಬರು ಸಾವು, ಹಲವರಿಗೆ ಗಾಯ
ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ…
ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ಮಹಿಳೆ ಸಾ**
ಬೆಂಗಳೂರು: ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ಕೆಆರ್…
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ತಂದೆ, ಮಗ ಸೇರಿ ಮೂವರು ಸಾವು
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇಂದು ಮುಂಜಾನೆಯೇ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬದುಕುಳಿದ ಓರ್ವನ ಸ್ಥಿತಿ…