ಶಿವಮೊಗ್ಗ: ಕಾರಿಗೆ ಖಾಸಗಿ ಬಸ್​​ ಡಿಕ್ಕಿ; ಓರ್ವ ಸಾವು, ಎಂಟು ಮಂದಿಗೆ ಗಾಯ

ಶಿವಮೊಗ್ಗ: ಖಾಸಗಿ ಬಸ್​​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿ, ಬಸ್​ನಲ್ಲಿದ್ದ ಎಂಟು ಮಂದಿಗೆ ಗಾಯವಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ…

ಬೆಂಗಳೂರು ಸಿಟಿ ಮಾರ್ಕೆಟ್ ಮೇಲೆ ಸೇತುವೆಯಲ್ಲಿ ಅಪಘಾತ, ಇಬ್ಬರು ಯುವಕರು ಸಾವು

ಬೆಂಗಳೂರಿನ ಸಿಟಿ ಮಾರ್ಕೆಟ್ ಮೇಲ್ಸೇತುವೆ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು: ದ್ವಿಚಕ್ರ ವಾಹನಗಳ…

ಪೆಟ್ರೋಲ್​​​​​ ತುಂಬಿಸುತ್ತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಕಾರು

ಇತ್ತೀಚೆಗಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಅಪಘಾತದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ಸಿಸಿಟಿವಿಯಲ್ಲಿ ಭಯಾನಕ ಅಪಘಾತದ…

ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು

ಮಂಡ್ಯ, ಮೇ 26: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಬಲಿಯಾಗಿರುವಂತಹ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ…

2 ಬೈಕ್‌ಗಳಿಗೆ ಗುದ್ದಿ ಹಳ್ಳಕ್ಕೆ ಬಿದ್ದ ಕೆಎಸ್‌ಆರ್‌ಟಿಸಿ ಬಸ್ – ಸಬ್ ಇನ್ಸ್‌ಪೆಕ್ಟರ್ ಸಾವು

ರಾಮನಗರ: ತಿರುವಿನಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕ್‌ಗಳಿಗೆ ಗುದ್ದಿ ಕೆಎಸ್‌ಆರ್‌ಟಿಸಿ ಬಸ್ ಹಳ್ಳಕ್ಕೆ ಮಗುಚಿದ ಪರಿಣಾಮ ಬೈಕ್‌ನಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ…

ಹುಬ್ಬಳ್ಳಿ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.…

ಡಿವೈಡರ್​ಗೆ ಕಾರು ಡಿಕ್ಕಿ: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸ್ತಿದ್ದ ವ್ಯಕ್ತಿ ಸೇರಿ ಮೂವರು ಸಾವು

ಚಿತ್ರದುರ್ಗ, ಮೇ 01: ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ಡಿವೈಡರ್​ಗೆ ಇನ್ನೋವಾ ಕಾರು ಡಿಕ್ಕಿಯಾಗಿ   ತಮಿಳುನಾಡು ಮೂಲದ ಮೂವರು ಸಾವನ್ನಪ್ಪಿರುವಂತಹ…

ಕಲಬುರಗಿ: ನಸುಕಿನಲ್ಲೇ ಯಮನ ದರ್ಶನ: ನಿಂತಿದ್ದ ಲಾರಿಗೆ ಗುದ್ದಿದ ಮಿನಿ ಬಸ್, ಐವರ ಸಾವು

ಕಲಬುರಗಿ, ಏಪ್ರಿಲ್​ 05: ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ದುರ್ಮರಣ  ಹೊಂದಿರುವಂತಹ ಭೀಕರ ಅಫಘಾತ ಜಿಲ್ಲೆಯ ಜೇವರ್ಗಿ ತಾಲೂಕಿನ…

178 ಪ್ರಯಾಣಿಕರಿದ್ದ ಅಮೆರಿಕ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ: 12 ಮಂದಿಗೆ ಗಾಯ!

ಡೆನ್ವ‌ರ್: ಇಲ್ಲಿನ ಡೆನ್ವ‌ರ್ ಅಂತರರಾಷ್ಟ್ರೀಯ ವಿಮಾನದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನದಲ್ಲಿ ಆರು ಸಿಬ್ಬಂದಿ…

ಹೆಬ್ಬಾಳ್ಕರ್‌ ಅಪಘಾತ ಕೇಸ್‌ – ಗುದ್ದಿ ಪರಾರಿಯಾದ ಕ್ಯಾಂಟರ್‌ಗಾಗಿ ತೀವ್ರ ಹುಡುಕಾಟ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು ಹಿಟ್ ಆಂಡ್‌ ರನ್…