Kichcha Sudeep: ಬಿಗ್ಬಾಸ್ ಕನ್ನಡ ವೀಕೆಂಡ್ ಎಪಿಸೋಡ್ ನಡೆಸಿಕೊಡಲು ಬರುವ ಸುದೀಪ್ ನಿಂತುಕೊಂಡೇ ಶೋ ನಡೆಸಿಕೊಡುತ್ತಾರೆ. ಆದರೆ ಸ್ಪರ್ಧಿಗಳು ಕೂತಿರುತ್ತಾರೆ. ಆದರೆ…
Category: Entertainment
ಈ ವಾರದ ಎಲಿಮಿನೇಷ್ನಲ್ಲಿ ಟ್ವಿಸ್ಟ್? ದೊಡ್ಡ ಸೂಚನೆ ಕೊಟ್ಟ ಬಿಗ್ ಬಾಸ್
ಈ ವಾರ ಉಗ್ರಂ ಮಂಜು, ಗೌತಮಿ ಜಾಧವ್, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ, ಭವ್ಯಾ ಗೌಡ, ಗೋಲ್ಡ್ ಸುರೇಶ್, ಐಶ್ವರ್ಯಾ, ರಜತ್…
ಐಕಾನಿಕ್ ಥಿಯೇಟರ್ನಲ್ಲಿ ಅಭಿಮಾನಿಗಳ ಜೊತೆ ‘ಪುಷ್ಪ 2’ ವೀಕ್ಷಿಸಿದ ಅಲ್ಲು ಅರ್ಜುನ್
ಹೈದರಾಬಾದ್ನಲ್ಲಿರೋ ‘ಸಂಧ್ಯಾ 70 ಎಂಎಂ’ ಥಿಯೇಟರ್ ಸಾಕಷ್ಟು ವರ್ಷಗಳ ಇತಿಹಾಸ ಹೊಂದಿದೆ. ಈ ಥಿಯೇಟರ್ನಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳು ಪ್ರಸಾರ…
ಕೇರಳ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ವಿವಾದ; ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ
ತಿರುವನಂತಪುರಂ: ಮಲಯಾಳಂ ಚಿತ್ರರಂಗದಲ್ಲಿ ನಟರು ಹಾಗೂ ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ…
‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 12 ದಿನಗಳಲ್ಲಿ ಗಳಿಸಿದ ಹಣ ಎಷ್ಟು? ಗೆದ್ದ ಗಣೇಶ್
‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂಬ ಪ್ರಶ್ನೆ…
ಮೈಸೂರು ಅರಮನೆ ನೋಡಲು ಕ್ಯೂನಲ್ಲಿ ನಿಲ್ಲಬೇಕಿಲ್ಲ; ವಾಟ್ಸಾಪ್ ನಲ್ಲೇ ಸಿಗುತ್ತೆ ಟಿಕೆಟ್
ಮೈಸೂರು ಅರಮನೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆ ವರೆಗೂ ಪ್ರವಾಸಿಗರಿಗೆ ತೆರೆದಿರುತ್ತೆ. ಆದರೆ ಇಲ್ಲಿ ಬಂದು ಟಿಕೆಟ್ ಖರೀದಿಸಿ ಅರಮನೆ…
‘ಕೋಟ್ಯಾಂತರ ಹೃದಯಗಳು ನಿಮಗಾಗಿ ಪ್ರಾರ್ಥಿಸುತ್ತಿವೆ’; ‘ಚಂದ್ರಯಾನ-3’ಗೆ ಶುಭಕೋರಿದ ಸೆಲೆಬ್ರಿಟಿಗಳು
ಚಂದ್ರಯಾನ-3 ಉಡಾವಣೆಗೆ ಇಸ್ರೋ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು (ಜುಲೈ 14) ಮಧ್ಯಾಹ್ನ 2:35ಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ರಾಕೆಟ್…
ಸಮಂತಾ ಅನಾರೋಗ್ಯದ ಬಗ್ಗೆ ಮತ್ತೆ ಹಬ್ಬಿದೆ ಸುದ್ದಿ; 6 ತಿಂಗಳು ಅಮೆರಿಕದಲ್ಲಿ ಚಿಕಿತ್ಸೆ?
ನಟಿ ಸಮಂತಾ ರುತ್ ಪ್ರಭು ಅವರು ಅನಾರೋಗ್ಯದ ಕಾರಣಕ್ಕೆ ಸುದ್ದಿ ಆಗಿದ್ದೇ ಹೆಚ್ಚು. Myositis ಕಾಯಿಲೆಯಿಂದ ಅವರು ಬಳಲಿದ್ದರು. ಅದರಿಂದಾಗಿ ಹಲವು ಸಿನಿಮಾದ…
ಸಿನಿಮೀಯ ರೀತಿಯಲ್ಲಿ ತಮಿಳು ರ‍್ಯಾಪರ್ ದೇವಾನಂದ್ ಅಪಹರಣ
ತಮಿಳು ರ‍್ಯಾಪರ್ ದೇವಾನಂದ್ ಅನ್ನು ಕೆಲ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿದ್ದಾರೆ. ಅಪಹರಣದ ವಿಡಿಯೋ ಪೊಲೀಸರಿಗೆ ಲಭ್ಯವಾಗಿದ್ದು, ಸ್ವತಃ ಪೊಲೀಸರೊಟ್ಟಿಗೆ ಅಪಹರಣಕ್ಕೊಳಗಾದ…
ತಗ್ಗಿತು ‘ಲಕ್ಷ್ಮೀ ಬಾರಮ್ಮ’ ಟಿಆರ್ಪಿ; ಹೆಚ್ಚಿತು ‘ಅಮೃತಧಾರೆ’ ವೀಕ್ಷಣೆ, ಪುಟ್ಟಕ್ಕನಿಗೆ ಮೊದಲ ಸ್ಥಾನ
ಕನ್ನಡದ ವಾಹಿನಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಹಲವು ವಿಶೇಷ ಕಥೆಗಳೊಂದಿಗೆ ಧಾರಾವಾಹಿಗಳು ಬರುತ್ತಿವೆ. ಈ ಎಲ್ಲಾ ಧಾರಾವಾಹಿಗಳ ಮಧ್ಯೆ ಯಾವುದು ಚೆನ್ನಾಗಿ…