ಭಟ್ಕಳ:ಮನೆಗೆ ಬರುವ ರಸ್ತೆಗೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾದ ಚಿರತೆಗಳು, ಮನೆಯೊಡೆಯ ಸೇರಿ ಗ್ರಾಮಸ್ಥರೇ ಕಂಗಾಲು. ಇದು ಎಲ್ಲಿಯೋ ದಟ್ಟ ಕಾನನದ ನಡುವೆ…
Category: Animal attack
ವಧೆ ಉದ್ದೇಶದ ಜಾನುವಾರು ಸಾಗಾಟಕ್ಕೆ ಬ್ರೇಕ್: ಭಟ್ಕಳ ಪೊಲೀಸರ ದಾಳಿ, ಇಬ್ಬರು ಬಂಧನ
ಭಟ್ಕಳ:ಅಕ್ರಮವಾಗಿ ವಧೆ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುದನ್ನು ಖಚಿತ ಪಡಿಸಿಕೊಂಡ ಭಟ್ಕಳ ಗ್ರಾಮೀಣ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ…
ಬೀದಿ ನಾಯಿಗಳಿಗೆ ಲಸಿಕೆ, ಸಂತಾನಹರಣ ಕಡ್ಡಾಯ; ನಂತರ ಹೊರಗೆ ಬಿಡಬಹುದು: ಸುಪ್ರೀಂ ಕೋರ್ಟ್
ನವದೆಹಲಿ, ಆಗಸ್ಟ್ 22: ಬೀದಿ ನಾಯಿಗಳಿಗೆ ಲಸಿಕೆ, ಸಂತಾನ ಹರಣ ಚಿಕಿತ್ಸೆ ಮಾಡಿಸಿ ಬಳಿಕ ಹೊರಗೆ ಬಿಡಬಹುದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. …
ನೆಲಮಂಗಲ : ಹಸುಗಳನ್ನು ಕೊಂದು ಎಸೆದ ಮೂವರು ಆರೋಪಿಗಳ ಬಂಧನ
ನೆಲಮಂಗಲ: ಹಸುಗಳ ಕತ್ತು ಕೊಯ್ದು ರಸ್ತೆಯಲ್ಲಿ ಬಿಸಾಡಿದ್ದ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಇಮ್ರಾನ್ (30)…
ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮೃತಪಟ್ಟ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ; ದನಗಾಹಿಗಳ ವಿಚಾರಣೆ
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮೃತಪಟ್ಟ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎಂಬುದು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಚಾಮರಾಜನಗರ…
ಕಾನನದಲ್ಲಿ 4 ಹುಲಿಗಳ ಅಸಹಜ ಸಾವು – ತನಿಖೆಗೆ ಆದೇಶಿಸಿದ ಸಚಿವ ಈಶ್ವರ ಖಂಡ್ರೆ
ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿವೆ. ಹಲಿ ಮತ್ತು ಮರಿಗಳ ಈ…
ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: 900ಕ್ಕೂ ಹೆಚ್ಚು ರಾಸುಗಳು ಸಾವು
ಚಾಮರಾಜನಗರ ಜಿಲ್ಲೆಯಲ್ಲಿ ಪಶು ವೈದ್ಯರ ತೀವ್ರ ಕೊರತೆ ಉಂಟಾಗಿದ್ದು, ಕಳೆದ ಒಂದುವರೆ ವರ್ಷದಲ್ಲಿ 900ಕ್ಕೂ ಹೆಚ್ಚು ರಾಸುಗಳು ಸಾವನ್ನಪ್ಪಿವೆ. ಇನ್ನು ಇಡೀ…
ಚಿಕ್ಕಮಗಳೂರು: ಕಡೂರು ತಮ್ಮಿಹಳ್ಳಿಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಪರಾರಿ
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಕರ್ನಾಟಕದಾದ್ಯಂತ ಮಾತ್ರವಲ್ಲದೆ, ದೇಶದಾದ್ಯಂತ ಸುದ್ದಿಯಾಗಿತ್ತು. ಅದಾದ ನಂತರ, ಜಾನುವಾರುಗಳ ವಿರುದ್ಧ ಅಂಥದ್ದೇ ಕೆಲವು…
ವಾಕಿಂಗ್ ಮಾಡ್ತಿದ್ದ ನಿವೃತ್ತ ಶಿಕ್ಷಕಿಯನ್ನು ಕಿತ್ತು ತಿಂದ ಬೀದಿ ನಾಯಿಗಳು
ಬೆಂಗಳೂರು, ಆ.28: ಬೆಂಗಳೂರಿನಲ್ಲಿ ಬೀದಿನಾಯಿಗಳ ದಾಳಿಗೆ ನಿವೃತ್ತ ಶಿಕ್ಷಕಿ ಬಲಿಯಾದ ಘಟನೆ ಬೆಂಗಳೂರಿನ ಜಾಲಹಳ್ಳಿಯ ವಾಯುಸೇನಾ ನೆಲೆಯ 7ನೇ ವಸತಿಗೃಹ ಕ್ಯಾಂಪಸ್ನಲ್ಲಿ ನಡೆದಿದೆ.…
ವಿದ್ಯಾರ್ಥಿನಿ ಮೇಲೆ ಅಟ್ಯಾಕ್ ಮಾಡಿದ ಬೀದಿ ನಾಯಿಗಳ ಹಿಂಡು; ಬಾಲಕಿ ಜಸ್ಟ್ ಮಿಸ್
ಉಡುಪಿ, ಆ.10: ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿದ ಭಯಾನಕ ಘಟನೆ ಉಡುಪಿಯ ಹೂಡೆ ಪರಿಸರದಲ್ಲಿ ನಡೆದಿದೆ. ಬೆಳಿಗ್ಗೆ…