ಚಿಕ್ಕಬಳ್ಳಾಪುರ: ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಯಲಗಲಹಳ್ಳಿ ಕ್ರಷರ್…
Category: death
ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್
ಗಾಂಧಿನಗರ: ಏರ್ ಇಂಡಿಯಾ ವಿಮಾನ ದುರಂತದಲ್ಲಿ ನವವರವೊಬ್ಬ ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಗುಜರಾತ್‌ನ ವಡೋದರಾದ ಭವಿಕ್…
ಹೆರಿಗೆಯಾದ ಎರಡೇ ದಿನಕ್ಕೆ ಬಾಣಂತಿ ಸಾವು; -ವೈದ್ಯರ ನಿರ್ಲಕ್ಷ್ಯ ಆರೋಪ
ದಾವಣಗೆರೆ: ಸಿಸೇರಿಯನ್ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಎರಡೇ ದಿನದಲ್ಲಿ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟ ಘಟನೆ ಇಲ್ಲಿನ ಚಿಗಟೇರಿ…
ಹಾವೇರಿ : ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ಸಾವು ಓರ್ವ ಗಂಭೀರ
ಹಾವೇರಿ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ…
ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು
ಮಂಗಳೂರು: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಕುತ್ತಾರಿನಲ್ಲಿ ನಡೆದಿದೆ. ಕುತ್ತಾರು ನಿವಾಸಿ ಹಾಗೂ ದೇರಳಕಟ್ಟೆಯ…
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, -ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶ
ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು…
ನಟಿ ಕರಿಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಹೃದಯಾಘಾತದಿಂದ ನಿಧನ
ಬಾಲಿವುಡ್ ನಟಿ ಕರಿಷ್ಮಾ ಕಪೂರ್ ಅವರ ಮಾಜಿ ಪತಿ, ಕೈಗಾರಿಕೋದ್ಯಮಿ ಸಂಜಯ್ ಕಪೂರ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜಯ್ ಕಪೂರ್ ಯುಕೆಯಲ್ಲಿದ್ದರು.…
ಏರ್ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ʼಸಿದ್ದರಾಮಯ್ಯʼ
ಬೆಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ…
ತಪಾಸಣೆ ವೇಳೆ ಪೊಲೀಸರಿಗೆ ಡಿಕ್ಕಿಯೊಡೆದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ
ಪಾಟ್ನಾ: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಪೊಲೀಸರಿಗೆ ಡಿಕ್ಕಿಯೊಡೆದ ಪರಿಣಾಮ ಓರ್ವ ಮಹಿಳಾ ಕಾನ್ಸ್‌ಟೆಬಲ್ ಸಾವನ್ನಪ್ಪಿದ್ದು, ಇಬ್ಬರು…
ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ: ಮದುವೆ ಬಳಿಕ ವಾಪಸಾಗುತ್ತಿದ್ದ ʼವಧು – ವರ ಸೇರಿ ಐವರು ಸಾವು ʼ
ಜೈಪುರ: ಜಾಮ್ವರಮ್‌ಗಢದ ರೈಸರ್ ಪೊಲೀಸ್ ಠಾಣೆ ವ್ಯಾಪ್ತಿಯ ದೌಸಾ-ಮನೋಹರ್‌ಪುರ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ವಧು-ವರ ಸೇರಿದಂತೆ ಐವರು ಮೃತಪಟ್ಟಿದ್ದಾರೆ.…