ಕಳ್ಳತನ ಮಾಡಲು ಸಹಕರಿಸದಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ

ಚಿತ್ರದುರ್ಗ/ಹಾಸನ: ಕಬ್ಬಿಣ ಕುಯ್ದು ಕಳ್ಳತನ ಮಾಡಲು ಬರಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ಹಾಸನ ನಗರದ ಎನ್.ಆರ್.ವೃತ್ತದಲ್ಲಿರುವ ಬಾರ್‌ವೊಂದರಲ್ಲಿ…

ಸೋನಮ್ ಪೊಲೀಸರಿಗೆ ಶರಣಾಗಿರಲಿಲ್ಲ, ‘ಗಂಡನ ಕೊಲೆ ಮಾಡಿಸಿ ಸಿಕ್ಕಿಬಿದ್ದಿದ್ಹೇಗೆ ‘?

ಗಾಜಿಪುರ, ಜೂನ್ 09: ಹನಿಮೂನ್​​ಗೆ ಕರೆದೊಯ್ದು ಗಂಡನನ್ನು ಕೊಲೆ ಮಾಡಿಸಿದ ಆರೋಪದ ಮೇಲೆ ಸೋನಮ್​ರನ್ನು ಪೊಲೀಸರು ಉತ್ತರ ಪ್ರದೇಶದ ಗಾಜಿಪುರದಲ್ಲಿ ಇಂದು ಬಂಧಿಸಿದ್ದಾರೆ.…

ಮುಂಬೈ : ರೈಲಿನಿಂದ ಹಳಿಗೆ ಬಿದ್ದು, ಐವರು ಸಾವು ಶಂಕೆ

ಮುಂಬೈ: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ಸ್ಥಳೀಯ ರೈಲಿನಿಂದ ಹಳಿ ಮೇಲೆ ಬಿದ್ದು ಐವರು…

ಚಾಮರಾಜನಗರ : ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು

ಚಾಮರಾಜನಗರ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಪಿ.ಜಿ‌. ಪಾಳ್ಯ ಗ್ರಾಮ ಪಂಚಾಯತ್​ ವ್ಯಾಪ್ತಿಯ ಆನೆಗುಂದಿ…

ರಾಯಚೂರು: ಬೈಕ್​ಗೆ ಕಾರು ಡಿಕ್ಕಿ – ‘ಇಬ್ಬರು ಸವಾರರು ಸಾವು’

ರಾಯಚೂರು: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ರಾಯಚೂರಿನ ಯರಗೇರಾ ಬಳಿ ಘಟನೆ…

ರೇಣುಕಾಸ್ವಾಮಿ ಪ್ರಕರಣಕ್ಕೆ ಒಂದು ವರ್ಷ.. ದರ್ಶನ್‌ ಗ್ಯಾಂಗ್‌ಗೆ ಶಿಕ್ಷೆ ಆಗಬೇಕು ಎಂದ ತಂದೆ -‘ಕಾಶಿನಾಥ’

ಚಿತ್ರದುರ್ಗದ ರೇಣುಕಾಸ್ವಾಮಿ ದುರಂತ ಪ್ರಕರಣಕ್ಕೆ ಇಂದಿಗೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಮಗನನ್ನು ಕಳೆದುಕೊಂಡಿರುವ ರೇಣುಕಾಸ್ವಾಮಿ ಕುಟುಂಬಸ್ಥರು ಕಣ್ಣೀರಿಡುತ್ತಲೇ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.…

ಶಿವಮೊಗ್ಗ: ಕಾರಿಗೆ ಖಾಸಗಿ ಬಸ್​​ ಡಿಕ್ಕಿ; ಓರ್ವ ಸಾವು, ಎಂಟು ಮಂದಿಗೆ ಗಾಯ

ಶಿವಮೊಗ್ಗ: ಖಾಸಗಿ ಬಸ್​​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿ, ಬಸ್​ನಲ್ಲಿದ್ದ ಎಂಟು ಮಂದಿಗೆ ಗಾಯವಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ…

ಮುಂಬೈ: ರೈಲು ಇಳಿಯುವಾಗ ಕಬ್ಬಿಣದ ಬೇಲಿಯಲ್ಲಿ ಕುತ್ತಿಗೆ ಸಿಲುಕಿ ವ್ಯಕ್ತಿ ಸಾವು

ಮುಂಬೈ, ಜೂನ್ 05: ರೈಲು ಬಂದು ನಿಲ್ದಾಣದಲ್ಲಿ ನಿಂತಾಗ ವ್ಯಕ್ತಿಯೊಬ್ಬ ಇಳಿಯಬೇಕಿದ್ದ ಬಾಗಿಲು ಬಿಟ್ಟು ಹಿಂಬದಿಯ ಬಾಗಿಲಿನಿಂದ ಹಾರಿದ ಪರಿಣಾಮ ಕಬ್ಬಿಣದ…

ನನ್ನ ಮೊಮ್ಮಗಳ ಸಾವಿಗೆ ‘ಸರ್ಕಾರವೇ ನೇರ ಹೊಣೆ ‘ : ಮೃತ ದಿವ್ಯಾಂಶಿ ಅಜ್ಜ ಕಿಡಿ

ಬೆಂಗಳೂರು: ನನ್ನ ಮೊಮ್ಮಗಳ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಮೃತಪಟ್ಟ ಯಲಹಂಕದ ದಿವ್ಯಾಂಶಿಯ ಅಜ್ಜ ಕಿಡಿಕಾರಿದ್ದಾರೆ.…

ಬೆಂಗಳೂರು ಸಿಟಿ ಮಾರ್ಕೆಟ್ ಮೇಲೆ ಸೇತುವೆಯಲ್ಲಿ ಅಪಘಾತ, ಇಬ್ಬರು ಯುವಕರು ಸಾವು

ಬೆಂಗಳೂರಿನ ಸಿಟಿ ಮಾರ್ಕೆಟ್ ಮೇಲ್ಸೇತುವೆ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು: ದ್ವಿಚಕ್ರ ವಾಹನಗಳ…