ಕುಟುಂಬ ದುರಂತ: ಗಂಡನ ಜತೆ ಕಲಹ, ಮೂರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

ಬಾಗ್ಪತ್, ಸೆಪ್ಟೆಂಬರ್ 10: ಉತ್ತರ ಪ್ರದೇಶದ ಬಾಗ್ಪತ್​​ನಲ್ಲಿ ಮನಕುಲುಕುವ ಘಟನೆ ನಡೆದಿದೆ . ಗಂಡನ ಜತೆ ಜಗಳವಾಡಿದ್ದ ಹೆಂಡತಿ ಕೋಪದಲ್ಲಿ ತನ್ನ ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ನಂತರ ತಾನೂ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರ…

ಸಹಕಾರಿ ಕ್ಷೇತ್ರದ ಧುರೀಣ ಪಿ.ಎಸ್‌.ಭಟ್‌ ನಿಧನ

ಸಹಕಾರಿ ಕ್ಷೇತ್ರದ ಧುರೀಣರು ಮಾದರಿ ಕೃಷಿಕರಾಗಿದ್ದ ಪಿ.ಎಸ್‌.ಭಟ್‌ ಉಪ್ಪೋಣಿ (69) ಬುಧವಾರ ಹೃದಘಾತದಿಂದ ನಿಧನರಾಗಿದ್ದಾರೆ.ಸಾವಯುವ ಕೃಷಿಕರಾಗಿದ್ದ ಹೊನ್ನಾವರ ತಾಲೂಕಿನ ಉಪ್ಪೋಣಿಯ ಪಿಎಸ್‌…

ಮಂಗಳೂರು | ಗುಂಡಿಯ ದುರಂತ – ಲಾರಿ ಹರಿದು ಮಹಿಳೆ ಸಾವು

ಮಂಗಳೂರು: ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ದಾರುಣ ಘಟನೆ ನಡೆದಿದೆ. ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನದಿಂದ ಕೆಳಗೆ…

ಲಾರಿ, ಕಾರು, ಬೈಕ್‌ ಡಿಕ್ಕಿ – ನಾಲ್ವರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ

ಚಾಮರಾಜನಗರ, ಸೆಪ್ಟೆಂಬರ್ 07: ಚಾಮರಾಜನಗರದ ಗಾಳಿಪುರ ಬೈಪಾಸ್‌ನಲ್ಲಿ ಶನಿವಾರ ಲಾರಿ, ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಸರಣಿ…

ಗಣೇಶ ವಿಸರ್ಜನೆ ವೇಳೆ ವಿದ್ಯುತ್ ದುರಂತ – ಯುವಕ ಸಾವು, ಇಬ್ಬರು ಗಂಭೀರ

ವಿಜಯಪುರ: ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಯುವಕ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ…

ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ಯುವ ಬಾಡಿ ಬಿಲ್ಡರ್ ದುರಂತ ಅಂತ್ಯ

ಕೋಲಾರ: ಅಮೆರಿಕದ ಟೆಕ್ಸಾಸ್‍ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಮೃತಪಟ್ಟಿದ್ದಾರೆ. ನಗರದ ನಿವಾಸಿ ಸುರೇಶ್ ಕುಮಾರ್…

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡ್ಯಾನ್ಸ್ ನಡುವೆ ಯುವಕ ಕುಸಿತ – ಸ್ಥಳದಲ್ಲೇ ದುರ್ಮರಣ

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸೌಂಡ್‌ಗೆ ಡಾನ್ಸ್ ಮಾಡುವಾಗ ಕುಸಿದು ಬಿದ್ದ ಯುವಕನಿಗೆ ಏಕಾಏಕಿ ಫಿಟ್ಸ್ ಕಾಣಿಸಿಕೊಂಡು ಮೃತಪಟ್ಟಿರುವ ಘಟನೆ…

ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ – 30 ಯಾತ್ರಿಕರ ದುರ್ಮರಣ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭಾರಿ ಭೂಕುಸಿತ ಉಂಟಾಗಿದ್ದು, 30ಕ್ಕೂ ಅಧಿಕ ಮಂದಿ…

ಹಬ್ಬದ ಸಂಭ್ರಮ ಕಣ್ಣೀರಿನಲ್ಲಿ ಅಂತ್ಯ – 17ರ ವಿದ್ಯಾರ್ಥಿಯ ದುರ್ಮರಣ

ಮಂಡ್ಯ: ತಂದೆ-ತಾಯಿ ಜೊತೆ ಹಬ್ಬಕ್ಕೆ ಬಟ್ಟೆ ಖರೀದಿಸುತ್ತಿದ್ದಾಗ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.…

ಬಸವಕಲ್ಯಾಣ ಹತ್ತಿರ ಭೀಕರ ಅಪಘಾತ – ತಾಯಿ, ಮಗಳಿಗೆ ಜೀವಹಾನಿ

ಬೀದರ್: ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್…