ತುಮಕೂರು: ಸಾಲದ ವಿಚಾರದಲ್ಲಿ ಸ್ನೇಹಿತನನ್ನು ಚಾಕುವಿನಿಂದ ಇರಿದು ಹತ್ಯೆ

ತುಮಕೂರು: ಹಣಕಾಸು ವಿಚಾರಕ್ಕೆ ಹಾಡಹಗಲೇ ವ್ಯಕ್ತಿಯೋರ್ವ ತನ್ನ ಗೆಳೆಯನನ್ನೇ ಚಾಕುವಿನಿಂದ ಇರಿದು, ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಬಟವಾಡಿ ಬಳಿಯ ಮಹಾಲಕ್ಷ್ಮಿ…

‘ಪ್ರತಿಭಟನೆಗೆ ಹೋಗುವ ಮಾರ್ಗಮಧ್ಯೆ ಕುಸಿದು ಬಿದ್ದು ವ್ಯಕ್ತಿ ಸಾವು’

ಬೆಂಗಳೂರು: ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೆಜೆಸ್ಟಿಕ್‌ನ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇಂದು…

ಉತ್ತರ ಪ್ರದೇಶದ ಮಿರ್ಜಾಮುರಾದ್ ಪ್ರದೇಶದ ಢಾಬಾದಲ್ಲಿ ಬ್ಲಾಂಕೆಟ್ ಸುತ್ತಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ – ಬಾಯ್‌ಫ್ರೆಂಡ್‌ ಅರೆಸ್ಟ್‌

ಲಕ್ನೋ: ಉತ್ತರ ಪ್ರದೇಶದ ಮಿರ್ಜಾಮುರಾದ್ ಪ್ರದೇಶದ ಢಾಬಾ ಒಂದರಲ್ಲಿ ಯುವತಿಯೊಬ್ಬಳ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ ಢಾಬಾದಲ್ಲಿ…

ಭಾರೀ ಮಳೆಗೆ 37 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ

ಶಿಮ್ಲಾ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈವರೆಗೂ 37 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ 400 ಕೋಟಿ ರೂ.ಗೂ…

ಚಿಕಿತ್ಸೆ ಕೊಡುವ ವೈದ್ಯರೇ ಹೃದಯಾಘಾತಕ್ಕೆ ಬಲಿ; ಸರ್ಕಾರಿ ವೈದ್ಯ ಡಾ.ಸಂದೀಪ್ ನಿಧನ

ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡುತ್ತಿದ್ದ ವೈದ್ಯರೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸರ್ಕಾರಿ ವೈದ್ಯ ಡಾ.ಎನ್.ಸಂದೀಪ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು…

ಆಸ್ಪತ್ರೆಯಲ್ಲಿ ಎಲ್ಲರೆದುರೇ ವಿದ್ಯಾರ್ಥಿನಿ ಮೈಮೇಲೆ ಕುಳಿತು ಕತ್ತು ಸೀಳಿದ ಯುವಕ

ಭೋಪಾಲ್, ಜುಲೈ 01: ಆಸ್ಪತ್ರೆಯಲ್ಲಿ ಎಲ್ಲರೆದುರೇ ಯುವಕನೊಬ್ಬ ವಿದ್ಯಾರ್ಥಿನಿ ಮೈಮೇಲೆ ಹತ್ತಿ ಕುಳಿತು ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ…

ದ್ವಿಚಕ್ರ ವಾಹನ ಮತ್ತು ಫಾರ್ಚುನರ್‌ ಕಾರು ಮುಖಾಮುಖಿ ಡಿಕ್ಕಿ; ಯುವತಿಯ ಸಾವು

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಯುವತಿ ಸಾವನ್ನಪ್ಪಿದ ಘಟನೆ ಬಾಗಲೂರು ರಸ್ತೆಯ ಕೆಐಎಡಿಬಿ ಜಂಕ್ಷನ್‌ನಲ್ಲಿ ನಡೆದಿದೆ. ನಂದಿನಿ(24) ಮೃತ ಯುವತಿ.…

ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮೃತಪಟ್ಟ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ; ದನಗಾಹಿಗಳ ವಿಚಾರಣೆ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮೃತಪಟ್ಟ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎಂಬುದು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಚಾಮರಾಜನಗರ…

ಬೊಮ್ಮನಕಟ್ಟೆ ಬಡಾವಣೆಯ ಕೆರೆ ಏರಿ ಮೇಲೆ ಇತ್ತೀಚೆಗೆ ನಡೆದ ಕೊಲೆ ಪ್ರಕರಣ; ಸಂಬಂಧ ಐವರು ಆರೋಪಿಗಳ  ಬಂಧನ

ಶಿವಮೊಗ್ಗ: ಜೂನ್ 22ರಂದು ಶಿವಮೊಗ್ಗ ಹೊರವಲಯ ಬೊಮ್ಮನಕಟ್ಟೆ ಬಡಾವಣೆಯ ಕೆರೆ ಏರಿ ಮೇಲೆ ಅವಿನಾಶ್ ಎಂಬಾತನ ಕೊಲೆ ನಡೆದಿತ್ತು. ಈ ಪ್ರಕರಣ ಸಂಬಂಧ…

‘ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ’

ಲುಧಿಯಾನಾ, ಜೂನ್ 27: ಪ್ಲಾಸ್ಟಿಕ್​ ಡ್ರಮ್​ನಲ್ಲಿ ಕೊಳೆತ ಶವ ಪತ್ತೆಯಾಗಿರುವ ಘಟನೆ ಪಂಜಾಬ್​​ನ ಲುಧಿಯಾನಾದಲ್ಲಿ ನಡೆದಿದೆ. ಡ್ರಮ್​ನೊಳಗೆ ಪ್ಲಾಸ್ಟಿಕ್ ಚೀಲದಲ್ಲಿ ಶವವನ್ನು ಕಟ್ಟಿಡಲಾಗಿತ್ತು. ಆ…