ಮಂಗಳೂರು, ಜುಲೈ 31: ಚಲಿಸುತ್ತಿದ್ದ ಬಸ್ನಲ್ಲೇ ವಿದ್ಯಾರ್ಥಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಜೀವ ರಕ್ಷಿಸಿದ ಅಪರೂಪದ…
Category: ದಕ್ಷಿಣ ಕನ್ನಡ
ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ
ದಕ್ಷಿಣ ಕನ್ನಡ : ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ನಿನ್ನೆ ರಾತ್ರಿ ಗುಡ್ಡ ಕುಸಿದಿತ್ತು. ಹೀಗಾಗಿ ಕೊಟ್ಟಿಗೆಹಾರವರೆಗೂ ಭಾರಿ ಟ್ರಾಫಿಕ್…
ಬಾಲ್ಯವಿವಾಹದಲ್ಲಿ ಕರ್ನಾಟಕ 2ನೇ ಸ್ಥಾನ; ಇದು ತಲೆತಗ್ಗಿಸುವ ವಿಚಾರ ಎಂದ ಲಕ್ಷ್ಮೀ ಹೆಬ್ಬಾಳ್ಕರ್
ದಕ್ಷಿಣ ಕನ್ನಡ, ಜು.13: ಬಾಲ್ಯವಿವಾಹ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ…
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ; ಮಂಗಳೂರು ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ವಿರುದ್ದ ಕಮಿಷನರ್ಗೆ ದೂರು
ದಕ್ಷಿಣ ಕನ್ನಡ, ಜು.09: ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ ಹಿನ್ನಲೆ ಮಂಗಳೂರು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಮಂಗಳೂರು…
ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ; ಗುಡಿಯ ಬಾಗಿಲು ಒದ್ದು ಅಪಚಾರ
ದಕ್ಷಿಣ ಕನ್ನಡ, ಜು.09: ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಯುವಕನೊಬ್ಬ ಹುಚ್ಚಾಟ ಮೆರೆದ ಘಟನೆ ಇಂದು(ಜು.09) ಬೆಳ್ಳಂಬೆಳಿಗ್ಗೆ ನಡೆದಿದೆ. ಹೌದು, ಬೈಕ್…
ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ; ಮಣ್ಣಿನಡಿ ಸಿಲುಕಿದ ಕಾರ್ಮಿಕರು
ದಕ್ಷಿಣ ಕನ್ನಡ, ಜು.03: ಮಂಗಳೂರು ನಗರದ ಬಲ್ಮಠ ಬಳಿ ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದ್ದು, ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದಾರೆ. ಈ…
ಉಪ್ಪಿನಂಗಡಿ: ಗೂಗಲ್ ಮ್ಯಾಪ್ ಎಡವಟ್ಟು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಕಾರು ಸೇರಿದ್ದು ತುಂಬಿ ಹರಿಯುತ್ತಿದ್ದ ಹೊಳೆಗೆ
ಉಪ್ಪಿನಂಗಡಿ : ಈ ಡಿಜಿಟಲ್ ಯುಗದಲ್ಲಿ ದಾರಿ ಗೊತ್ತಾಗದಿದ್ದರೆ ಗೂಗಲ್ ಮ್ಯಾಪ್ ಬಳುವುದು ಮಾಮೂಲು. ಈಗಂತೂ ಬಹುತೇಕ ಎಲ್ಲರೂ ಗೂಗಲ್ ಮ್ಯಾಪ್…
ಇನ್ನೇನು ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಡಲಿದ್ದ ಮಹಿಳೆ, ದೇವರಂತೆ ಬಂದು ಕಾಪಾಡಿದ ಸಾಕುನಾಯಿ!
ಉಪ್ಪಿನಂಗಡಿ, ಜೂನ್ 29: ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಡಲು ಯತ್ನಿಸಿದ ಮಹಿಳೆಯೊಬ್ಬರನ್ನು ಸಾಕುನಾಯಿ ರಕ್ಷಿಸಿದ ಸಿನಿಮೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ…
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೆಂಜ್ ಕಾರು – ಚಾಲಕ ಸಾವು
ದಕ್ಷಿಣಕನ್ನಡ : ನಿಯಂತ್ರಣ ಕಳೆದುಕೊಂಡ ಬೆಂಜ್ ಕಾರೊಂದು ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದೆ.…
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ದಕ್ಷಿಣ ಕನ್ನಡ, ಜೂ.27: ಮಳೆ ಹಿನ್ನಲೆ ಮಂಗಳೂರು ನಗರದ ಕೊಡಿಯಾಲ್ ಬೈಲ್ ಬಳಿ ಇರುವ ಯೂನಿಯನ್ ಬ್ಯಾಂಕ್ನ ಎಸಿ ಯೊಳಗಡೆ ಹೆಬ್ಬಾವು ಮರಿ ಸೇರಿಕೊಂಡ…