ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ…
Category: Chikkaballapur
ಬಸ್‌ಗೆ ನುಗ್ಗಿದ ಕಳ್ಳರು, ಕ್ಷಣಾರ್ಧದಲ್ಲಿ ಅರ್ಧಕೋಟಿ ರೂ. ಎಗರಿಸಿದ್ರು…!
ಚಿಕ್ಕಬಳ್ಳಾಪುರ, 19: ಬೆಂಗಳೂರಲ್ಲಿ ಎಟಿಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಹಾಡಹಗಲೇ ತಡೆದು ಕೋಟ್ಯಾಂತರ ರೂಪಾಯಿ ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ…
ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ದುರ್ಮರಣ
ಚಿಕ್ಕಬಳ್ಳಾಪುರ: ಕಾರೊಂದು ಡಿವೈಡರ್ ಹಾರಿ ಎದುರಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ಗೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ದೇವನಹಳ್ಳಿಯ ರಾಣಿ…
ಚಂಡಮಾರುತದ ಪರಿಣಾಮ ಅಕಾಲಿಕ ಮಳೆ; ಗಗನಕ್ಕೇರಿದ ತರಕಾರಿ ಬೆಲೆ
ಬೆಂಗಳೂರು, ಅಕ್ಟೋಬರ್ 31: ನೆರೆ ರಾಜ್ಯಗಳಲ್ಲಿ ಮೊಂತಾ ಚಂಡಮಾರುತದ ಪರಿಣಾಮವಾಗಿ ಉಂಟಾದ ಭಾರೀ ಮಳೆ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುವಂತೆ…
ಮುಂದಿನ 7 ದಿನಗಳಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ; ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕದಾದ್ಯಂತ ಮಳೆ ಆರ್ಭಟ ಮುಂದುವರಿಯಲಿದೆ. ಇಂದಿನಿಂದ ಮುಂದಿನ ಏಳು ದಿನಗಳು, ಅಂದರೆ ಅ.22ರವರೆಗೆ, ಗುಡುಗು-ಮಿಂಚು ಸಹಿತ ಭಾರೀ…
ನಾಳೆಯ ಹವಾಮಾನ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿಯಲ್ಲಿ ಮಳೆ ಇಳಿಕೆ
ಬೆಂಗಳೂರು, ಅಕ್ಟೋಬರ್ 12: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ವರುಣನ ವಿಶ್ರಾಂತಿ, ಕೇವಲ ನಾಲ್ಕು ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…
ಹಣಕ್ಕೆ ಕನ್ನ – ಆನ್‌ಲೈನ್ ಬೆಟ್ಟಿಂಗ್‌ನಲ್ಲಿ 10 ಲಕ್ಷ ವಂಚಿಸಿದ ಪೋಸ್ಟ್ ಮಾಸ್ಟರ್
ಚಿಕ್ಕಬಳ್ಳಾಪುರ: ಚಿಕ್ಕಪೈಲಗುರ್ಕಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಆನ್‌ಲೈನ್ ಬೆಟ್ಟಿಂಗ್‌ಗೆ ದಾಸನಾಗಿ ಬಡವರ ಹಣವನ್ನೇ ದುರುಪಯೋಗ ಮಾಡಿಕೊಂಡು ಪರಾರಿಯಾಗಿದ್ದಾನೆ. ನಿಂಗೇಶ್ ಎಂಬ…
ಚಿಕ್ಕಬಳ್ಳಾಪುರ ಜಿಲ್ಲೆಗೆ ವರದಾನವಾದ ಸಚಿವ ಸಂಪುಟ ಸಭೆ: ಸಿಕ್ತು ಭರಪೂರ ಯೋಜನೆಗಳು
ಚಿಕ್ಕಬಳ್ಳಾಪುರ, ಜುಲೈ 04: ಪ್ರೇಮಿಗಳ ಪಾಲಿನ ಪ್ರೇಮಧಾಮ, ಪ್ರವಾಸಿ ತಾಣ ನಂದಿಗಿರಿಧಾಮದಲ್ಲಿ ಜುಲೈ 2ರಂದು ರಾಜ್ಯ ಸರ್ಕಾರದ 14ನೇ ಸಚಿವ ಸಂಪುಟ ಸಭೆ ನಡೆದಿದೆ.…
ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ -ಬೈಕ್ ಸವಾರ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಯಲಗಲಹಳ್ಳಿ ಕ್ರಷರ್…
ಚಿಕ್ಕಬಳ್ಳಾಪುರ: ಮೊಬೈಲ್ ವಿಚಾರಕ್ಕೆ ಜಗಳ ಉಂಟಾಗಿ , ಅಣ್ಣನ ಮಗನನ್ನೇ ಕೊಂದು ಚಿಕ್ಕಪ್ಪ ಪರಾರಿ
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ ರಾಗುಟ್ಟಹಳ್ಳಿಯಲ್ಲಿ ಕ್ಷುಲ್ಲಕ ಕಾರಣದಿಂದ ಚಿಕ್ಕಪ್ಪ ಅಣ್ಣನ ಮಗನ ತಲೆ ಮೇಲೆ…