ಬೆಂಗಳೂರು: ಗುರುವಾರ ಸಂಜೆ ಆರಂಭವಾದ ಜಡಿಮಳೆ ನಗರದ ಜೀವನ ಅಸ್ತವ್ಯಸ್ತಗೊಳಿಸಿದೆ. ಅನೇಕ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಸಂಚರಿಸಲು ತೊಂದರೆ…
Category: RAIN
ಬಾಗಲಕೋಟೆ: ಎರಡು ದಿನ ಭಾರೀ ಮಳೆಯಿಂದ ಮನೆ ಮೇಲ್ಛಾವಣಿ ಕುಸಿದು ಹಾನಿ
ಬಾಗಲಕೋಟೆ: ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನೂರಾರು ಎಕರೆ ಬೆಳೆ ನಾಶವಾಗಿದ್ದು, ಇಳಕಲ್ ತಾಲ್ಲೂಕಿನ ಗೋನಾಳ್ ಎಸ್ ಟಿ ಗ್ರಾಮದಲ್ಲಿ…
ಕರ್ನಾಟಕದ 13 ಜಿಲ್ಲೆಗಳಲ್ಲಿ ಮತ್ತೆ ಮಳೆ ಬರುವ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 09: ಎರಡು ದಿನಗಳ ಬಳಿಕ ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ. ಮಾಣಿ, ಕೋಟಾ, ಕದ್ರಾ, ಬಂಟವಾಳ,ಬಂಡೀಪುರ, ಶಕ್ತಿನಗರ, ರಾಯಲ್ಪಾಡು, ಪುತ್ತೂರು, ಮಂಗಳೂರು, ಕೊಟ್ಟಿಗೆಹಾರ, ಕಾರವಾರ, ಗೋಕರ್ಣ, ಚಿಕ್ಕಬಳ್ಳಾಪುರ, ಅಂಕೋಲಾ, ಆಗುಂಬೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಬಿಸಿಲ ವಾತಾವರಣವಿದೆ, ಎಚ್ಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 23.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ಏರ್ಪೋರ್ಟ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.…
ಇಡೀ ಗ್ರಾಮವೇ ಮಣ್ಣಿನಲ್ಲಿ ಸಮಾಧಿ – ಸುಡಾನ್‌ನಲ್ಲಿ ಭೂಕುಸಿತಕ್ಕೆ 1,000 ಮಂದಿ ಬಲಿ
ಕೈರೋ: ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತವು ಇಡೀ ಗ್ರಾಮವನ್ನು ನೆಲಸಮಗೊಳಿಸಿದೆ. ಭೂಕುಸಿತವು 1,000 ಕ್ಕೂ ಹೆಚ್ಚು ಜನರನ್ನು ಬಲಿ…
ರಾಜ್ಯದ ಹವಾಮಾನ ವರದಿ 03-09-2025
ರಾಜ್ಯದಲ್ಲಿ ಮುಂದಿನ 1 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…
ಕರ್ನಾಟಕದ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಆಗಸ್ಟ್ 30: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೂ ಭಾರೀ ಮಳೆ ಎಚ್ಚರಿಕೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ…
ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ – 30 ಯಾತ್ರಿಕರ ದುರ್ಮರಣ
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭಾರಿ ಭೂಕುಸಿತ ಉಂಟಾಗಿದ್ದು, 30ಕ್ಕೂ ಅಧಿಕ ಮಂದಿ…
ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್
ಬೆಂಗಳೂರು, ಆಗಸ್ಟ್ 25: ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.…
ಭೀಮಾ ನದಿಯಲ್ಲಿ ಪ್ರವಾಹದ ಅಬ್ಬರ – ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ
ಕಲಬುರಗಿ: ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ ಹಿನ್ನಲೆ ಉಜನಿ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡಲಾಗಿದ್ದು, ಇದರ ಪರಿಣಾಮ ಕಲಬುರಗಿಯ ಭೀಮಾ…