ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ, ಹವಾಮಾನ ಇಲಾಖೆ, ಕರಾವಳಿಗೆ ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು, ಜೂನ್ 17: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​…

ಮಲೆನಾಡಿನಲ್ಲಿ  ಭಾರೀ ಮಳೆಯಿಂದಾಗಿ 4ನೇ ಬಲಿ-ಮರ ಬಿದ್ದು ವ್ಯಕ್ತಿ ಸಾವು

ಚಿಕ್ಕಮಗಳೂರು: ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವಿನ ಸಂಖ್ಯೆ 4ಕ್ಕೇರಿದೆ. ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರತಾಲೂಕಿನ ಎಲೆಕಲ್…

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜೂ.19ರವರೆಗೆ ಭಾರಿ ಮಳೆ

ಬೆಂಗಳೂರು, ಜೂನ್ 16: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ ಆದರೂ ಮಳೆ ಯ ಪ್ರಮಾಣ ಕಡಿಮೆ ಇದೆ. ಕಳೆದ ಎರಡು ದಿನಗಳಿಂದ ಮತ್ತೆ ಮಳೆ…

ಗದಗ : ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ, ಮಾಡಳ್ಳಿ ಗುಂಜಳ ರಸ್ತೆ ಸಂಚಾರ ಸ್ಥಗಿತ

ಗದಗ: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಲಕ್ಷ್ಮೇಶ್ವರ ತಾಲೂಕಿನ ಮಾಡಳ್ಳಿ ಬಳಿ ಸೇತುವೆಯೊಂದು ಕೊಚ್ಚಿ ಹೋಗಿ ಮಾಡಳ್ಳಿ – ಗುಂಜಳ ರಸ್ತೆ ಸಂಚಾರ ಸ್ಥಗಿತಗೊಂಡಿದೆ.…

ಕಾರವಾರದಲ್ಲಿ ಅಬ್ಬರದ ಮಳೆಗೆ, ‘ಕುಸಿದ ಗುಡ್ಡ’

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕಳೆದ ಎರಡು ದಿನದಿಂದ ಸುರಿದ ಅಬ್ಬರದ ಮಳೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಗಿದ್ದು,…

ರಾಜ್ಯದಲ್ಲಿ ಜೂನ್ 17ರವರೆಗೂ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

 ʼಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ʼ ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ..

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಇಂದು ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ…

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ʼಮಳೆʼ

ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಚುರುಕಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ…

ಹಾರಂಗಿ ಬಹುತೇಕ ಭರ್ತಿ : ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಾಂತ್ಯದಲ್ಲಿ ಹೆಚ್ಚು ಪ್ರಮಾಣದ ನೀರು ಸಂಗ್ರಹ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಜಲಾಶಯ ಭರ್ತಿಯಾಗುವತ್ತ ಸಾಗಿದೆ. ಅಣೆಕಟ್ಟು ಭರ್ತಿಯಾಗಲು…

ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಕರ್ನಾಟಕದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ.5ರಂದು ಬಳ್ಳಾರಿ, ಚಿತ್ರದುರ್ಗ,…