ನೋಂದಣಿ ಮಾಡಿಸದಿದ್ದರೆ ಉಚಿತ ವಿದ್ಯುತ್ ಸಿಗಲ್ಲ, ಇಂಧನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು: ಜುಲೈ 01ರಿಂದ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಜುಲೈ 25 ರೊಳಗೆ ಅರ್ಜಿ ಸಲ್ಲಿಸಲು ಇಂಧನ‌ ಇಲಾಖೆ…

ಕರ್ನಾಟಕದಲ್ಲಿ ಪ್ರತ್ಯೇಕ ಅವಘಡ: ನಾಲ್ವರ ದುರ್ಮರಣ

ಬೆಂಗಳೂರು(ಜು.02):  ರಾಜ್ಯದ ವಿವಿಧೆಡೆ ಇಂದು(ಭಾನುವಾರ) ಸಂಭವಿಸಿದ ಪ್ರತ್ಯೇಕ ಅವಘಡಗಳಲ್ಲಿ ನಾಲ್ಕು ಜನ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ…

HSR Layout ಪೊಲೀಸ್‌ ಠಾಣೆಯಲ್ಲಿ ಹೀಗೊಂದು ಅಸಂಬದ್ಧ ಎಫ್‌ಐಆರ್! ಅಧಿಕಾರಿಗಳೇ ಹೈರಾಣು!

ಬೆಂಗಳೂರು (ಜು.2) : ‘ಆತ್ಮಹತ್ಯೆಗೆ ಕಾರಿನ ಲೈಟ್ ಒಡೆದು ಹಾಕಿದ್ದೇ ಕಾರಣ. ಮೃತದೇಹದ ಮೇಲೆ ಕ್ರಮ ಕೈಗೊಳ್ಳಿ’ ಹೀಗೊಂದು ಅಸಂಬದ್ಧ ಎಫ್‌ಐಆರ್‌ ಹೆಚ್‌ಎಸ್ಆರ್…

 ನೌಕರಿ ಡಾಟ್ ಕಾಮ್ ಹೆಸರಲ್ಲಿ ಕರೆ, ಉಪನ್ಯಾಸಕನಿಗೆ ಸಾವಿರಾರು ರೂ. ವಂಚನೆ

ನೆಲಮಂಗಲ: ನೌಕರಿ ಡಾಟ್ ಕಾಮ್ ಹೆಸರಲ್ಲಿ ಕರೆ ಮಾಡಿ ಉಪನ್ಯಾಸಕನಿಗೆ ವಂಚನೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.…

ಹೈಕಮಾಂಡ್ ಅಂಗಳಕ್ಕೆ ವಿಪಕ್ಷ ನಾಯಕನ ಆಯ್ಕೆ: ದಿಲ್ಲಿಗೆ ಹೊರಟ ಯಡಿಯೂರಪ್ಪ, ವಿರೋಧ ಪಕ್ಷ ನಾಯಕನ ಸೀಟ್​ನಲ್ಲಿ ಕೂರುವುದು ಯಾರು?

ಬೆಂಗಳೂರು: ಕರ್ನಾಟಕ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಕಸರತ್ತು ಅಂತಿಮ ಹಂತ ತಲುಪಿದೆ. ವಿಪಕ್ಷ ನಾಯಕನ ಆಯ್ಕೆ ಚೆಂಡು ಹೈಕಮಾಂಡ್ ಅಂಗಳ ತಲುಪಿದ್ದು,…

ಅನುಕಂಪದ ಮೇಲೆ ಕೆಲಸ ಗಿಟ್ಟಿಸಿಕೊಂಡಿದ್ದ ತಹಶೀಲ್ದಾರ್ ಅಜಿತ್ ರೈ ಕೋಟಿ ಒಡೆಯ, ಇಲ್ಲಿದೆ ಮನೆಯಲ್ಲಿ ಸಿಕ್ಕ ವಸ್ತುಗಳ ವಿವರ

ಬೆಂಗಳೂರು: ತಹಶೀಲ್ದಾರ್ ಅಜಿತ್ ಕುಮಾರ್ ರೈ ಮೇಲಿನ‌ ಲೋಕಾಯುಕ್ತ ಪ್ರಕರಣದಲ್ಲಿ ಯಾರೂ ಊಹಿಸಲಾಗದಷ್ಟು ಸತ್ಯಗಳು ಹೊರ ಬರ್ತಿವೆ. ಅನುಕಂಪದ ಅಧಾರದಲ್ಲಿ ಹುದ್ದೆ…

ಗಂಡಸರಿಗೆ ಉಚಿತ ಪ್ರಯಾಣ ಕೊಡದಿದ್ರೆ ನಮಗೆ ಅವಮಾನ ಎಂದ ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜು

ಬೆಂಗಳೂರು: ಉಚಿತ ಪ್ರಯಾಣ ಅಂತಾ ಹೆಂಗಸರು ಯಾರ ಮಾತನ್ನು ಕೇಳುತ್ತಿಲ್ಲ. ಹಾಗಂತ ಮಹಿಳೆಯರ ಉಚಿತ ಪ್ರಯಾಣ ನಾನು ವಿರೋಧ ಮಾಡುತ್ತಿಲ್ಲ. ಆದರೆ ಸರ್ಕಾರ ಗಂಡಸರಿಗೂ…

ಸರಕಾರದಿಂದ 2023-24ನೇ ಸಾಲಿನ ಹೊಸ ಪಠ್ಯಗಳ ಪಟ್ಟಿ ಬಿಡುಗಡೆ

ಬೆಂಗಳೂರು (ಜು.1): 2023-24ನೇ ಸಾಲಿನ ಪಠ್ಯಪುಸ್ತಕಗಳ ತಿದ್ದೋಲೆ ಆಗಿದೆ. ಹಳೇ ಪಠ್ಯಗಳನ್ನ ಕೈಬಿಟ್ಟು ಹೊಸ ಪಠ್ಯ ಸೇರ್ಪಡೆ ಮಾಡಲಾಗಿದೆ. ಕೈಬಿಟ್ಟಿರೋ ಪಠ್ಯಗಳು, ಹೊಸ…

ಅಕ್ಕಿ ಬದಲು ಹಣ ಕೊಟ್ಟರೆ ಹೋರಾಟ ಮಾಡ್ತೀವಿ – ಸರ್ಕಾರಕ್ಕೆ ಪಡಿತರ ವಿತರಕರ ಸಂಘ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನ ಇಂದಿನಿಂದ ಜಾರಿಗೆ ತಂದಿದೆ. ‘ಕೈ’ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಗ್ಯಾರಂಟಿಯಲ್ಲಿ ಪ್ರಮುಖವಾಗಿದ್ದ ಅನ್ನಭಾಗ್ಯ…

ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ

ಬೆಂಗಳೂರು ಗ್ರಾಮಾಂತರ: ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನನ್ನ ತಂದೆಯೇ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…