ಕೇಂದ್ರ ಸರ್ಕಾರದ ನಿರ್ಬಂಧ ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 50 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಕೇಂದ್ರ ಸರ್ಕಾರ ನಿರ್ಬಂಧ ಪ್ರಶ್ನಿಸಿ ಟ್ವಿಟ್ಟರ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಟ್ವಿಟ್ಟರ್​ ಸಂಸ್ಥೆಗೆ 50 ಲಕ್ಷ ರೂ.…

ಆ್ಯಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆ ಬಾಳಿಗೆ ಬೆಳಕಾದ ಸಿಎಂ

ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ತೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ…

ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿ – ಸಚಿವ ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿಯಾಗಲಿದೆ. 5 ಅಕ್ಕಿ ನೀಡಲಾಗುವುದು, ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಜನರ ಬ್ಯಾಂಕ್‌ ಖಾತೆಗೆ…

ನಕಲಿ ನೋಟುಗಳ ಹಾವಳಿ: ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ಬೆಂಗಳೂರಿನಲ್ಲಿ ದೂರು ದಾಖಲಿಸಿದ ಆರ್​ಬಿಐ

ಬೆಂಗಳೂರು: ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ…

ಮನೆ ಬಾಡಿಗೆ ಕೊಡುವ ಮುನ್ನ ಹುಷಾರ್; ಲಿವಿಂಗ್ ರಿಲೇಷನ್‌ನಲ್ಲಿ ಇದ್ಕೊಂಡೇ ಮನೆ ದೋಚಿದ ಖತರ್ನಾಕ್ ಜೋಡಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು ಇದೀಗ ಬಾಡಿಗೆ ಕೊಡುವ ಮನೆ ಮಾಲೀಕರು ಎಚ್ಚೆತ್ತುಕೊಳ್ಳಬೇಕಾಗಿದೆ. ಹೌದು, ಬೆಂಗ್ಳೂರಿನಲ್ಲಿ ಲಿವಿಂಗ್…

ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನ ಅಪಹರಿಸಿ ಹಣ ದೋಚಿದ್ದ ಪ್ರಕರಣ; ಐವರಲ್ಲಿ ಇಬ್ಬರ ಬಂಧನ

ಬೆಂಗಳೂರು: ಹಣಕ್ಕಾಗಿ ವ್ಯಕ್ತಿಯನ್ನ ಅಪಹರಿಸಿ, 18 ಸಾವಿರ ಹಣ, ಮೊಬೈಲ್, ಪರ್ಸ್ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಲ್ಲಿ ಇಬ್ಬರು  ಗಿರಿನಗರ ಪೊಲೀಸರು…

ಸ್ನೇಹಿತರ ಜೊತೆ ಸೇರಿ ಪತ್ನಿಯನ್ನೇ ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ ಭೂಪ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ಪತ್ನಿಯನ್ನೇ ಅತ್ಯಾಚಾರ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿನ…

ಅನ್ನಭಾಗ್ಯದ ದುಡ್ಡಿಗಾಗಿ ಬ್ಯಾಂಕ್ ಖಾತೆ ಜೊತೆ ಆಧಾರ್ ಲಿಂಕ್ ಕಡ್ಡಾಯ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ರಾಜ್ಯ…

ಗಾಡಿ ತೊಳೆದು ಬರುವುದರೊಳಗೆ ಪತ್ನಿ, ಮಗಳು ಮಾಯ: ಬ್ರಕೀದ್​ ದಿನವೇ ಅಫ್ತರ್ ಹುಸೇನ್​ಗೆ ಶಾಕ್

ಬೆಂಗಳೂರು: ಇಂದು (ಜೂನ್ 29) ಪ್ರಪಂಚದಾದ್ಯಂತ ಮುಸ್ಲಿಮರು ಬಕ್ರೀದ್ ಹಬ್ಬವನ್ನು ಆಚರಿಸುತ್ತಿದ್ದಾರೆ. ಹೊಸ ಬಟ್ಟೆ ತೊಟ್ಟು, ಮನೆಯಲ್ಲಿ ಸಿಹಿ ಮಾಡಿ ಖುಷಿ ಖುಷಿಯಾಗಿ…

ಆಟೋದಲ್ಲಿ ಬಂದಿದ್ದಕ್ಕೆ ಬಿರಿಯಾನಿ ವಾಪಸ್ – ಬೆಂಜ್ ಕಾರ್‌ಗೆ ಶಿಫ್ಟ್ ಮಾಡಿ ಸಿಎಂ ನಿವಾಸಕ್ಕೆ ಕಳುಹಿಸಿದ ಜಮೀರ್

ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಭರ್ಜರಿ ಬಾಡೂಟ ಕಳುಹಿಸಿದ್ದಾರೆ. ಆದರೆ ಆಟೋ…