ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳದ (KMF) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮಾ ನಾಯ್ಕ್ ಅವರು Nandini Milk ದರ ಹೆಚ್ಚಳದ ಸುಳಿವು ನೀಡಿದ್ದಾರೆ. ನಂದಿನಿ…

ಚೀಲದಲ್ಲಿ ಸಿಕ್ಕ ಮೃತದೇಹ: 13 ದಿನಗಳೆದರೂ ಸಿಗದ ಸುಳಿವು, ಟ್ಯಾಟು ಬೆನ್ನತ್ತಿ ತಮಿಳುನಾಡಿಗೆ ಹೊರಟ ಮಾರತ್ತಹಳ್ಳಿ ಪೊಲೀಸರು

ಬೆಂಗಳೂರು: ಇದೇ ಜೂನ್ ತಿಂಗಳ 9ರಂದು ಬೆಳ್ಳಂದೂರು ಕೋಡಿಯಲ್ಲಿ ಮೃತದೇಹ ಸಿಕ್ಕಿತ್ತು. ಡೆಡ್ ಬಾಡಿ ಸಿಕ್ಕಿ 13 ದಿನ ಕಳೆದರೂ ಇದುವರೆಗೂ…

9 ದಿನಗಳಲ್ಲಿ ಬರೋಬ್ಬರಿ 4.24 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ, ಇದರ ಮೊತ್ತ ಎಷ್ಟು ಗೊತ್ತಾ?

ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಜೂ.11 ರಂದು ರಾಜ್ಯ ಸರ್ಕಾರ ಚಾಲನೆ ನೀಡಿತು.…

ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚನೆ: ಜಿ ಪರಮೇಶ್ವರ

ಬೆಂಗಳೂರು ಫೇಕ್ ನ್ಯೂಸ್ ಮೂಲಗಳನ್ನು ಪತ್ತೆ ಹಚ್ಚಲು ರಾಜ್ಯ ಕಾಂಗ್ರೆಸ್​ ಸರ್ಕಾರ ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ…

ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ಡೈರೆಕ್ಟ್‌ ಎಂಟ್ರಿ: ಮುಜರಾಯಿ ಇಲಾಖೆ ನಿರ್ಧಾರ

ಬೆಂಗಳೂರು (ಜೂ.21): ರಾಜ್ಯದ ಎಲ್ಲ ಮುಜರಾಯಿ ಇಲಾಖೆಗೊಳಪಡುವ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಯಾವುದೇ ಸರತಿ ಸಾಲಿನಲ್ಲಿ ನಿಲ್ಲಿಸದೇ ನೇರವಾಗಿ…

ಶಾಲಾ ಮಕ್ಕಳ ಮೊಟ್ಟೆಗೆ ಕತ್ತರಿ ಹಾಕಿದ ಸರ್ಕಾರ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟದೊಂದಿಗೆ ಶಾಲಾ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಗೆ ಸರ್ಕಾರ ಕತ್ತರಿ ಹಾಕಿದೆ. ಇಲ್ಲಿಯವರೆಗೂ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿತ್ತು. ಆದರೆ…

ಪತ್ನಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ: ಮಣಿಪಾಲ್ ಆಸ್ಪತ್ರೆ ವೈದ್ಯರು ಹೇಳಿದ್ದೇನು?

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಹಿನ್ನೆಲೆಯಲ್ಲಿ ನಿನ್ನೆ(ಜೂನ್ 20) ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ…

ಆಧುನಿಕ ಆರೋಗ್ಯ ಸಮಸ್ಯೆಗಳಿಗೆ ಯೋಗ ಮದ್ದು: ದಿನೇಶ್ ಗುಂಡೂರಾವ್

ಬೆಂಗಳೂರು: ಆಧುನಿಕ ಜೀವನ ಶೈಲಿಯ ಒತ್ತಡಗಳ ಪರಿಹಾರಕ್ಕೆ ಯೋಗ ಸಹಕಾರಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಬುಧವಾರ…

ವೈರಲ್ ಜ್ವರದಿಂದ ನರಳುತ್ತಿದೆ ಕೇರಳ, ಸಾವಿನ ಸಂಖ್ಯೆ 23ಕ್ಕೆ ಏರಿಕೆ!

ಬೆಂಗಳೂರು (ಜೂ.20): ಕೇರಳ ರಾಜ್ಯವು ವೈರಲ್ ಜ್ವರದಿಂದ ಬಳಲುತ್ತಿದೆ. 10 ದಿನಗಳಲ್ಲಿ 13,000 ಕ್ಕೂ ಹೆಚ್ಚು ಸೋಂಕಿತರು ಬೆಳಕಿಗೆ ಬಂದಿದ್ದಾರೆ. ಡೆಂಗ್ಯೂ, ಇಲಿ ಜ್ವರ…

ಅಕ್ಕಿ ಖರೀದಿಯೇ ಆಗಿಲ್ಲ, ಅನ್ನಭಾಗ್ಯ ಯೋಜನೆ ವಿಳಂಬ ಆಗಲಿದೆ: ಆಹಾರ ಸಚಿವ ಮುನಿಯಪ್ಪ

ಬೆಂಗಳೂರು (ಜೂ.20): ಕೇಂದ್ರ ಸರ್ಕಾರದ ಜೊತೆ ಅಕ್ಕಿ ಖರೀದಿಯ ಪ್ರಯತ್ನದ ಜೊತೆಗೆ ಒರಿಸ್ಸಾ, ಛತ್ತೀಸಗಢ, ಆಂಧ್ರಪ್ರದೇಶ, ತೆಲಂಗಾಣ ಎಲ್ಲಾ ಕಡೆ ಅಕ್ಕಿ ಖರೀದಿಯ…