ಮೈಸೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಅಡಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಕರ್ನಾಟಕದ ಅದೆಷ್ಟೋ ಹಳ್ಳಿಗಳು ಕೆಎಸ್ಆರ್ಟಿಸಿ…
Category: bangalore
ಬಿಜೆಪಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ
ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ ಅಂತ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸಚಿವರ…
ಬೆಂಗಳೂರಿನ ITBT ಕಂಪನಿಗೆ ಬಾಂಬ್ ಬೆದರಿಕೆ ಕರೆ..!
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಟಿತ ITBT ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಆತಂಕ ಸೃಷ್ಟಿಸಿದೆ. ಹೌದು. ಬೆಂಗಳೂರಿನ ಇಕೋ ಸ್ಪೇಸ್‌ನ IBDO ಅನ್ನೋ…
ಅತ್ತೆಯೊಂದಿಗೆ ಜಗಳವಾಡ್ತಿದ್ದ ಅಮ್ಮನನ್ನೇ ಕೊಲೆ ಮಾಡಿ ಸೂಟ್ಕೇಸ್‌ನಲ್ಲಿ ಶವ ತಂದ ಮಗಳು
ಬೆಂಗಳೂರು (ಜೂ.13): ಅಸ್ಸಾಂ ಮೂಲದ ವ್ಯಕ್ತಿ, ಪಶ್ಚಿಮ ಬಂಗಾಳ ಮೂಲದ ಮಹಿಳೆ ಮದುವೆಯಾಗಿ ಬೆಂಗಳೂರಿನಲ್ಲಿ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ಆದರೆ, ಹುಡುಗಿಯ ತಂದೆ ತೀರಿಕೊಂಡ…
ನಮ್ಮ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ; ಇಂಧನ ಸಚಿವರ ಆರೋಪಕ್ಕೆ ಮಾಜಿ ಸಿಎಂ ಬೊಮ್ಮಾಯಿ ತಿರುಗೇಟು
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದ್ದು ಜನ ಸಾಮಾನ್ಯರಿಗೆ ಬರೆ ಎಳೆದಂತಾಗಿದೆ. ಗೃಹಜ್ಯೋತಿ ಯೋಜನೆ ಘೋಷಿಸಿ ಮತ್ತೊಂದೆಡೆ…
ಆದಾಯ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ಸರ್ಕಾರ: ವಿದ್ಯುತ್, ಮದ್ಯ ಆಯ್ತು ಈಗ ಮತ್ತೊಂದು ದುಬಾರಿ?
ಬೆಂಗಳೂರು: ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೆ ತರಲು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಗ್ಯಾರಂಟಿಗಳ ವೆಚ್ಚ ಭರಿಸಲು ವಿವಿಧ…
ಬೆಂಗಳೂರು ಟ್ರಾಫಿಕ್ನಲ್ಲಿ ಸಿಲುಕಿ ಬೈಕ್ನಲ್ಲಿಯೇ ಕುಳಿತು ಆಫೀಸ್ ಮೀಟಿಂಗ್ಗೆ ಹಾಜರಾದ ವ್ಯಕ್ತಿ
ಬೆಂಗಳೂರಿನ ಟ್ರಾಫಿಕ್ ನಡುವೆ ಸಿಲುಕಿಕೊಂಡಿದ್ದ ದ್ವಿಚಕ್ರ ವಾಹನ ಸವಾರರೊಬ್ಬರು, ಟ್ರಾಫಿಕ್ ಮಧ್ಯೆಯೇ ತಮ್ಮ ಮೊಬೈಲ್ ಫೋನ್ ಮುಖಾಂತರ ಆನ್ಲೈನ್ ಕಾನ್ಫರೆನ್ಸ್ ಮೀಟಿಂಗ್ಗೆ…
2014 ಮತ್ತು 2023- ಜಿಡಿಪಿ ಆಗ ಎಷ್ಟಿತ್ತು, ಈಗ ಎಷ್ಟಿದೆ?: ಇಲ್ಲಿದೆ ಹೋಲಿಕೆ
ಬೆಂಗಳೂರು: ಜಾಗತಿಕ ಆರ್ಥಿಕತೆಯಲ್ಲಿ ಭಾರತ ಒಂದು ಬೆಳ್ಳಿ ಚುಕ್ಕೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2014ರಿಂದ ಈಚೆಗೆ ಭಾರತ ಸಾಧಿಸಿದ ಆರ್ಥಿಕತೆಯ ಬಗ್ಗೆ…
ರೆಡ್ಡಿ, ಪತ್ನಿ ಅರುಣಾಗೆ ಶಾಕ್ – 100ಕ್ಕೂ ಹೆಚ್ಚು ಆಸ್ತಿ ಜಪ್ತಿಗೆ ಆದೇಶ
ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ…
ಶಕ್ತಿ ಯೋಜನೆ ಎಫೆಕ್ಟ್ – ಓಲಾ, ಊಬರ್‌ಗೂ ತಟ್ಟಿದ ಬಿಸಿ
ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಅಭೂತಪೂರ್ವ ಮೆಚ್ಚುಗೆ ವ್ಯಕ್ತವಾಗ್ತಿದೆ. ಕೆಲವೆಡೆ ಜನರಿಂದ ವಿರೋಧವೂ ವ್ಯಕ್ತವಾಗ್ತಿದೆ. ಈ ನಡುವೆ ಶಕ್ತಿ ಯೋಜನೆಯ ಎಫೆಕ್ಟ್ ಓಲಾ,…