ಸಿಎಂ ಪ್ರಮಾಣವಚನ ಸಮಾರಂಭದ ಬಳಿಕ ಸಂಗ್ರಹವಾಯ್ತು ಟನ್ಗಟ್ಟಲೆ ಕಸ

ಬೆಂಗಳೂರು: ಶನಿವಾರ (ಮೇ.20) ರಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ (Kanteerava Sports Ground) ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ…

ಇಂದಿನಿಂದ ಮೂರು ದಿನ ನೂತನ ಸರ್ಕಾರದ ಮೊದಲ ಅಧಿವೇಶನ

ಬೆಂಗಳೂರು: ಭಾನುವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ವರುಣನ (Rain) ಆರ್ಭಟಕ್ಕೆ ಯುವತಿ (Young Woman) ಬಲಿಯಾಗಿದ್ದರು. ನಗರದ ಕೆಆರ್ ಸರ್ಕಲ್‌ನ…

5 ಗ್ಯಾರೆಂಟಿಗಳು ಮತ್ತೊಮ್ಮೆ ಜಾರಿಗೆ ? ಈ ಬಗ್ಗೆ ಸಿದ್ದರಾಮಯ್ಯ ಆಡಿದ ಮಾತುಗಳು ಇಲ್ಲಿದೆ

ಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿಜನರ ಭರವಸೆ ಹುಸಿಯಾಗಿದೆ ಎಂಬ ಮಾಜಿ…

ಹಾದಿ ಬೀದಿಯಲ್ಲಿ ಹೋಗೋರಿಗೆಲ್ಲ ಗ್ಯಾರಂಟಿ ಸ್ಕೀಂ ಕೊಡಲ್ಲ’ ಎಂದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕೆಎಸ್ ಈಶ್ವರಪ್ಪ ಕಿಡಿ

ಬೆಂಗಳೂರು:‘ಹಾದಿ ಬೀದಿಯಲ್ಲಿ ಹೋಗೋರಿಗೆಲ್ಲ ಗ್ಯಾರಂಟಿ ಸ್ಕೀಂ ಕೊಡಲ್ಲ’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಕಿಡಿ ಕಾರಿದ್ದಾರೆ. ಸಿದ್ದರಾಮಯ್ಯಡಿಕೆ…

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ: ಎಂಬಿ ಪಾಟೀಲ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ. ಎಲ್ಲ ಇಲಾಖೆಗಳ ಹಗರಣದ ಬಗ್ಗೆ ತನಿಖೆ ಮಾಡಿಸುತ್ತೇವೆ ಎಂದು ಮುಖ್ಯಮಂತ್ರಿ…

ಎರಡು ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ನಗರದ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ…

ನಡೆದಾಡುವ ದೇವರು ಶಿವಕುಮಾರ್ ಶ್ರೀ ಆಪ್ತ, ಸಿದ್ದಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಎಂ ಸಿದ್ದಲಿಂಗಯ್ಯ ನಿಧನ.

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾಗಿದ್ದ ಎಂ ಸಿದ್ದಲಿಂಗಯ್ಯನವರು ಲಿಂಗೈಕ್ಯರಾಗಿದ್ದಾರೆ. ಸುಮಾರು 95 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.…

ಸರ್ವಜ್ಞನಗರ ಕ್ಷೇತ್ರದಿಂದ 6ನೇ ಬಾರಿ ಆಯ್ಕೆ, ಸಿದ್ದರಾಮಯ್ಯ ಸಂಪುಟದಲ್ಲಿ ಮತ್ತೊಮ್ಮೆ ಸ್ಥಾನ ಪಡೆದ ಕೆಜೆ ಜಾರ್ಜ್​.

ಕರ್ನಾಟಕದ ಪ್ರಭಾವಿ ರಾಜಕಾರಣಿಗಳಲ್ಲಿ ಕೆ.ಜೆ ಜಾರ್ಜ ಕೂಡ ಒಬ್ಬರು. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಹೆಗ್ಗುರುತು ಹೊಂದಿದವರು. ಮಾಜಿ ಗೃಹ ಸಚಿವರಾದ…

ರಾಜ್ಯ ರಾಜಕಾರಣಕ್ಕೆ ಮೊದಲ ಬಾರಿಗೆ ಪ್ರವೇಶ: ಒಲಿಯಿತು ಸಚಿವ ಸ್ಥಾನ: ಕೆ.ಹೆಚ್‌.ಮುನಿಯಪ್ಪ

ಕರ್ನಾಟಕ ರಾಜಕೀಯ ರಂಗದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಕೆ.ಹೆಚ್‌.ಮುನಿಯಪ್ಪನವರು ಸುದೀರ್ಘ ರಾಜಕೀಯ ಜೀವನದ ಅನುಭವವನ್ನು ಹೊಂದಿದ್ದಾರೆ. 1960ರಲ್ಲಿ ತಮ್ಮ ರಾಜಕೀಯ…

ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರಿದ ಸಿದ್ದರಾಮಯ್ಯ: ಗ್ಯಾರಂಟಿಗೆ ಬಂತು ವಾರಂಟಿ

ಬೆಂಗಳೂರು (ಮೇ 20): ಕರ್ನಾಟಕದ 16ನೇ ವಿಧಾನಸಭೆಯ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ…