ಅಪ್ರಾಪ್ತೆಗೆ ಕಿರುಕುಳ ಪ್ರಕರಣ: ಯೋಗ ಗುರು ನಿರಂಜನಾ ಮೂರ್ತಿ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿ ತನಿಖೆ…

ಡಿವಿಎಸ್‌ ಬ್ಯಾಂಕ್ ಖಾತೆ ಹ್ಯಾಕ್ ಮಾಡಿದ ಸೈಬರ್‌ ಕಳ್ಳರು- 3 ಲಕ್ಷ ದೋಚಿದ ಸೈಬರ್‌ ಕಳ್ಳರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರ ಬ್ಯಾಂಕ್‌ ಖಾತೆಯನ್ನು ಸೈಬರ್‌ ಕಳ್ಳರು ಹ್ಯಾಕ್ ಮಾಡಿ, 3 ಲಕ್ಷ ರೂ. ದುಡ್ಡನ್ನು…

ರಾಷ್ಟ್ರಮಟ್ಟದ ಆಹಾರ ತಜ್ಞರಲ್ಲಿ ಮಿಂಚಿದ ಹಳದೀಪುರದ ಅಣ್ಣ ತಂಗಿ

ಹೊನ್ನಾವರ ಸೆ.17 : ಹಳದೀಪುರದಲ್ಲಿ ಮಾದರಿಯ ದೇಶಿ-ವಿದೇಶಿ ಹಣ್ಣು-ಹಂಪಲು ಬೆಳೆದು ಪ್ರಸಿದ್ಧರಾಗಿರುವ ಜಯಪ್ರಕಾಶ್ ಆಳ್ವೆ ಮತ್ತು ಪ್ರೇರಣಾ ಇವರ ಮಕ್ಕಳಾದ ರಜತ್…

“ಅನರ್ಹ ಬಿಪಿಎಲ್ ಕಾರ್ಡ್‌ಗಳಿಗೆ ರದ್ದು ಮಾಡುವ ಪ್ರಶ್ನೆಯೇ ಇಲ್ಲ – ಕೆ.ಹೆಚ್. ಮುನಿಯಪ್ಪ”

ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ, ಬದಲಾಗಿ ಎಲ್ಲಾ ಕಾರ್ಡ್‌ಗಳನ್ನೂ ಪರಿಶೀಲಿಸಿ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಆಹಾರ…

ನಗರಕ್ಕೆ ಕಸ ಸಂಗ್ರಹ ಸಮಸ್ಯೆ – ನಿರ್ಲಕ್ಷ್ಯದ ಮನೆಗಳಿಗೆ ನೋಟಿಸ್

ಬೆಂಗಳೂರು: ನಗರದಲ್ಲಿ ಕಸವನ್ನ ಆಟೋಗಳಿಗೆ ನೀಡಬೇಕು ಅಂತ ಘನತ್ಯಾಜ್ಯ ನಿರ್ವಹಣೆ ನಿಗಮ ಆದೇಶ ನೀಡಿದೆ. ಜೊತೆಗೆ ಮನೆ ಮನೆಗೆ ತೆರಳೋ ಕಸದ ಆಟೋಗಳ…

ಕುರುಬರು ಎಸ್‌ಟಿಗೆ ಸೇರುವ ಬೇಡಿಕೆ ತೀವ್ರ – ನಾಳೆ ನಿರ್ಣಾಯಕ ತೀರ್ಮಾನ?

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಗಳು ಕಂಡುಬಂದಿದ್ದು, ಎಸ್‌ಟಿ ಸಮುದಾಯಕ್ಕೆ ಸೇರಿಸುವ ಪ್ರಕ್ರಿಯೆಯನ್ನು ರಾಜ್ಯ…

ನಗರಕ್ಕೆ ಶಾಕ್: ಕಾವೇರಿ ನೀರು ಪೂರೈಕೆ 3 ದಿನ ಸ್ಥಗಿತ

ಬೆಂಗಳೂರು, ಸೆಪ್ಟೆಂಬರ್ 15: ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ. ಕಾವೇರಿ ನೀರು ಸರಬರಾಜು ಮಾಡುವ ಪಂಪಿಂಗ್ ಸ್ಟೇಷನ್​ನಲ್ಲಿ…

ಕರ್ನಾಟಕಕ್ಕೆ ಮತ್ತೆ ಕರೆಂಟ್ ಶಾಕ್! ಪ್ರತಿ ಯೂನಿಟ್‌ಗೆ 1 ರೂ. ದರ ಏರಿಕೆ ಪ್ರಸ್ತಾವನೆ

ಬೆಂಗಳೂರು, (ಸೆಪ್ಟೆಂಬರ್ 14): ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.…

ಮಲ್ಟಿಪ್ಲೆಕ್ಸ್‌ಗೂ ಒಂದೇ ನಿಯಮ – ಸಿನೆಮಾ ಟಿಕೆಟ್‌ಗೆ ಏಕರೂಪ ಬೆಲೆ

ಇದೀಗ ಸಿನಿಮಾ ಪ್ರಿಯರಿಗೆ ಕೊನೆಗೂ ಗುಡ್‌ನ್ಯೂಸ್‌ ಕೊಟ್ಟಿದೆ. ಮಲ್ಟಿಪ್ಲೆಕ್ಸ್‌ ಥಿಯೇಟರ್‌ಗಳಲ್ಲಿ ನಡೆಯುತ್ತಿದ್ದ ಲೂಟಿಗೆ ಕೊನೆಗೂ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ.ಮಲ್ಟಿಪ್ಲೆಕ್ಸ್ ಸೇರಿದಂತೆ…

ರಸ್ತೆ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ

ಬೆಂಗಳೂರು, ಸೆಪ್ಟೆಂಬರ್ 11: ಇತ್ತೀಚೆಗೆ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ  ಬಿಡುಗಡೆ ಮಾಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ, ಇದೀಗ…