ಬೆಂಗಳೂರಿನಲ್ಲಿ ರಾತ್ರಿ ಮಳೆ ತಾಂಡವ: ಮನೆಮೇಲೆ ಮರ ಬಿದ್ದು, ರಸ್ತೆ ಜಲಾವೃತ

ಬೆಂಗಳೂರು: ಮುನ್ಸೂಚನೆ ಇಲ್ಲದೆ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ನಗರ ಅಸ್ತವ್ಯಸ್ತಗೊಂಡಿತು. ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು, ಬೃಹತ್ ಮರಗಳು…

ಅಕ್ರಮ ಹಣ ಪ್ರಕರಣ: ಶಾಸಕ ಸತೀಶ್ ಸೈಲ್ 2 ದಿನ ಇಡಿ ಕಸ್ಟಡಿಗೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು 2 ದಿನ ಇ.ಡಿ ಕಸ್ಟಡಿಗೆ ನೀಡಿ…

ಪಕ್ಷ ಸಂಘಟನೆ, ಚುನಾವಣೆ ಸಿದ್ಧತೆ – ಸೆಪ್ಟೆಂಬರ್ 18, 19ರಂದು ಬಿಜೆಪಿ ಚಿಂತನ ಮಂಥನ

ಬೆಂಗಳೂರು: ಮುಂದಿನ ಕಾರ್ಯನೀತಿ ಹಾಗೂ ಪಕ್ಷ ಸಂಘಟನೆ, ಚುನಾವಣಾ ಸಿದ್ಧತೆ ಸಂಬಂಧಪಟ್ಟ ಕರ್ನಾಟಕ ಬಿಜೆಪಿ ಚಿಂತನ ಮಂಥನ ಸಭೆಯನ್ನು ಸೆಪ್ಟೆಂಬರ್‌ ಮೂರನೇ ವಾರದಲ್ಲಿ…

ಕಾರವಾರ ಶಾಸಕ ಸತೀಶ್ ಸೈಲ್ ಮತ್ತೇ ಬಂಧನ!

ಕಾರವಾರ ಸೆ.09: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ…

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಎನ್​ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ ಒಟ್ಟು…

ಡಬಲ್ ಗುಡ್ ನ್ಯೂಸ್! – ಸೆಪ್ಟೆಂಬರ್ 15ರಿಂದ ಯೆಲ್ಲೋ ಮೆಟ್ರೋ ಟ್ರ್ಯಾಕ್‌ನಲ್ಲಿ ಹೊಸ ರೈಲು

ಬೆಂಗಳೂರು: ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್ ನೀಡಿದ್ದು, ಇದೇ ಸೆ.15ಕ್ಕೆ ನಾಲ್ಕನೇ ಮೆಟ್ರೋ ಟ್ರ್ಯಾಕಿಗಿಳಿಯಲಿದೆ. ಈ ಮೂಲಕ ಪ್ರಯಾಣಿಕರು ಕಾಯುವ…

ಟಿಎಪಿಸಿಎಂಎಸ್ ಚುನಾವಣೆ : ಮಂಕಾಳ ವೈದ್ಯರ ಬಣದ ಐದು ನಿರ್ದೇಶಕರ ಭರ್ಜರಿ ಗೆಲುವು

ಹೊನ್ನಾವರ ಸೆ.08: ತಾಲೂಕಿನ ಕೃಷಿ ಹುಟ್ಟುವಳಿ ಸಹಕಾರಿ ಮಾರಾಟ ಸಂಘಕ್ಕೆ ರವಿವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಕ್ಷೇತ್ರದ ನಿರ್ದೇಶಕರ ಆಯ್ಕೆಯ ಫಲಿತಾಂಶ…

ಚಿಕ್ಕಮಗಳೂರಿನಲ್ಲಿ ಚಿನ್ನದ ನಿಕ್ಷೇಪ? ಶೋಧಕ್ಕೆ ಪರಿಸರ ಇಲಾಖೆ ಗ್ರೀನ್ ಸಿಗ್ನಲ್‌ ಚಿಂತನೆ

ಬೆಂಗಳೂರು, ಸೆಪ್ಟೆಂಬರ್ 8: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮಘಟ್ಟದ ಕಾಫಿ ನಾಡಿನಲ್ಲಿ ಚಿನ್ನದ ನಿಕ್ಷೇಪವಿದೆ ಎಂಬ ಸುಳಿವು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ, ತರೀಕೆರೆ…

ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ!

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿರುವ ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂ.…

ಪ್ರತಾಪ್ ಸಿಂಹನನ್ನ ಬಿಜೆಪಿ ಕಿತ್ತು ಬಿಸಾಕಿದೆ, ಬದುಕಿದ್ದೀನಿ ಅಂತ ತೋರಿಸಿಕೊಳ್ಳೋಕೆ ಪ್ರಯತ್ನ: ಡಿಕೆಶಿ ಟಾಂಗ್

ಬೆಂಗಳೂರು: ಪ್ರತಾಪ್ ಸಿಂಹನನ್ನು ಬಿಜೆಪಿಯವರು ಕಿತ್ತು ಬಿಸಾಕಿದ್ದಾರೆ. ಬದುಕಿದ್ದೀನಿ ಅಂತ ತೋರಿಸಿಕೊಳ್ಳೋಕೆ ಪ್ರಯತ್ನ ಪಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟರು. ಬಾನು…