ಬೆಂಗಳೂರು, ಜುಲೈ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ನೂತನ ಲಗೇಜ್ ರೂಲ್ಸ್ ಬಿಡುಗಡೆ ಮಾಡಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಯಮದ…
Category: bangalore
ಹರಿದ್ವಾರ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು
ಡೆಹ್ರಾಡೂನ್: ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ 6 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ…
ಚಾರ್ಮಾಡಿ ಘಾಟಿಯಲ್ಲಿ ನಿಷೇಧಿತ ಟ್ರೆಕ್ಕಿಂಗ್: ಬೆಂಗಳೂರು ಮೂಲದ 103 ಪ್ರವಾಸಿಗರು ಪೊಲೀಸರ ವಶಕ್ಕೆ
ಚಿಕ್ಕಮಗಳೂರು, ಜುಲೈ 26: ಚಾರ್ಮಾಡಿ ಘಾಟಿಯ ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಬೆಂಗಳೂರು ಮೂಲದ 103 ಪ್ರವಾಸಿಗರನ್ನು ಬಾಳೂರು ಪೊಲೀಸರು…
ರಾಷ್ಟ್ರಪತಿಯವರಿಂದ ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಬಿಡುಗಡೆ
ಹೊನ್ನಾವರ ಜು24 : 1552 ರಿಂದ 1606 ರವರೆಗೆ 54 ವರ್ಷಗಳ ಕಾಲ ಹೈವ, ತುಳುವ, ಕೊಂಕಣ ಪ್ರದೇಶಗಳನ್ನು ಹೊನ್ನಾವರ-ಗೇರುಸೊಪ್ಪೆಯನ್ನು ಕೇಂದ್ರವಾಗಿಟ್ಟುಕೊಂಡು…
ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಅಡ್ಡೆ ಮೇಲೆ ದಾಳಿ: 49.50 ಲಕ್ಷ ನಗದು ವಶ
ಶಿರಸಿ ಜು.24 : ತಾಲ್ಲೂಕಿನ ಹೋಂ ಸ್ಟೇ ಒಂದರಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಗುಂಪಿನ ಮೇಲೆ ಶಿರಸಿ ಗ್ರಾಮೀಣ ಠಾಣೆ…
ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ಮಹಿಳೆ ಸಾ**
ಬೆಂಗಳೂರು: ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ಕೆಆರ್…
ಬೆಂಗಳೂರಿನ ನಂದಿನಿ ಬೂತ್‌ಗೆ 1 ಕೋಟಿ 3 ಲಕ್ಷ ಟ್ಯಾಕ್ಸ್!
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ ನಂದಿನಿ ಬೂತ್‌ನವರಿಗೆ ಕೋಟಿ ಕೋಟಿ ಟ್ಯಾಕ್ಸ್ ಕಟ್ಟುವಂತೆ…
ವಿಭು ಬಖ್ರು ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ಜುಲೈ 19: ಕರ್ನಾಟಕ ಹೈಕೋರ್ಟ್ ಹೊಸ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ…
ಬಿಸಿಸಿಐ ಮನವಿಗೆ ಸೊಪ್ಪು ಹಾಕದ ಎಸಿಸಿ: ಏಷ್ಯಾಕಪ್ ಬಹಿಷ್ಕರಿಸುವ ಸಾಧ್ಯತೆ
ಬೆಂಗಳೂರು, ಜುಲೈ 19 – (ಎಸಿಸಿ) ವಿರುದ್ಧ ಬಿಸಿಸಿಐ ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಭಾರತ ಈ ಬಾರಿಯ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿಯುವ…
ಬಿ ಖಾತೆ ಜಮೀನಿಗೂ ಎ ಖಾತೆಯಂತೆ ಮಾನ್ಯತೆ – ಸರ್ಕಾರದ ಮಹತ್ವದ ಹೆಜ್ಜೆ
ಬೆಂಗಳೂರು: ನಗರದ ಬಿ ಖಾತಾದಾರರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಬಿ ಖಾತಾಗಳಿಗೂ ಎ ಖಾತಾದಂತೆ ಮಾನ್ಯತೆ ನೀಡುವ ಬಗ್ಗೆ ಕ್ಯಾಬಿನೆಟ್ ನಿರ್ಧರಿಸಿದ್ದು,…