ವಿಜಯಪುರ/ಬೆಂಗಳೂರು (ಅ.13): ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು (ಅಕ್ಟೋಬರ್…
Category: bangalore
ದೊಡ್ಡಗೌಡ್ರ ಆರೋಗ್ಯ ಸುಧಾರಣೆ- ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು, ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪದ್ಮನಾಭನಗರದ ನಿವಾಸಕ್ಕೆ ಮರಳಿದ್ದಾರೆ.…
ಎರಡನೇ ಭಾನುವಾರವೂ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಗಳಿಸಿದ ‘ಕಾಂತಾರ: ಚಾಪ್ಟರ್ 1’
ಬೆಂಗಳೂರು (ಅ.13): ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದೆ. ಅಕ್ಟೋಬರ್…
ನಾನೂ ಸಿಎಂ ಆಗಬಾರದೇ? — ಅಧಿಕಾರ ಹಂಚಿಕೆ ಚರ್ಚೆಯ ವೇಳೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರಶ್ನೆ
ಬೆಂಗಳೂರು, ಅಕ್ಟೋಬರ್ 13: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಅಧಿಕಾರ ಹಂಚಿಕೆ ಕುರಿತ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ…
RSS ಭಾರತದ ತಾಲಿಬಾನ್, ತಮಿಳುನಾಡಿನಂತೆ ಇಲ್ಲೂ ಮಾಡಬೇಕು – ಹರಿಪ್ರಸಾದ್!
ಬೆಂಗಳೂರು, ಅಕ್ಟೋಬರ್ 12: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರ್‌ಎಸ್‌ಎಸ್ ಸಂಘಟನೆಯ ಚಟುವಟಿಕೆಗಳನ್ನು…
ನಾಳೆಯ ಹವಾಮಾನ: 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಕರಾವಳಿಯಲ್ಲಿ ಮಳೆ ಇಳಿಕೆ
ಬೆಂಗಳೂರು, ಅಕ್ಟೋಬರ್ 12: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ವರುಣನ ವಿಶ್ರಾಂತಿ, ಕೇವಲ ನಾಲ್ಕು ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…
ಎಸಿಬಿ ಅಧಿಕಾರಿಗಳ ಹೆಸರಲ್ಲಿ 1.5 ಕೋಟಿ ದೋಚಿದ 7 ಮಂದಿ ಕಸ್ಟಡಿಯಲ್ಲಿ!
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಸೋಗಿನಲ್ಲಿ ಪ್ರಾಧ್ಯಾಪಕರ ಮನೆಯಲ್ಲಿ ದರೋಡೆ ನಡೆಸಿದ್ದ ಆರೋಪದಲ್ಲಿ ಏಳು ಮಂದಿಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.…
ಜೆಪಿ ಪಾರ್ಕ್‌ನಲ್ಲಿ ಸಣ್ಣ ಸಂಚಲನ: ಆರ್ಎಸ್ಎಸ್ ಉಡುಗೆಯಲ್ಲಿ ಡಿಕೆ ಶಿವಕುಮಾರ್ ಎದುರು ಮುನಿರತ್ನರ ಪ್ರತಿಭಟನೆ!
ಬೆಂಗಳೂರು, ಅಕ್ಟೋಬರ್ 12: ಬೆಂಗಳೂರು ನಡಿಗೆ ಕಾರ್ಯಕ್ರಮದ ಪ್ರಯುಕ್ತ ನಿನ್ನೆ ಲಾಲ್ಬಾಗ್ಗೆ ತೆರಳಿದ್ದ ಡಿಕೆ ಶಿವಕುಮಾರ್ ಇಂದು ಮತ್ತಿಕೆರೆಯ ಜೆಪಿ ಪಾರ್ಕ್‌ನಲ್ಲಿ…
ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ
ಬೆಂಗಳೂರು: ಬಾಂಬೆ ಮಾದರಿಯಲ್ಲಿ ನಗರದ 480 ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದರು. ಜಿಬಿಎ ಸಭಾಂಗಣದಲ್ಲಿ…
ಭಾರೀ ಇಳಿಕೆ ಕಂಡ ಚಿನ್ನದ ಬೆಲೆ!
ಬೆಂಗಳೂರು (ಅ.10): ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ ದಾಖಲಾಗಿದೆ. 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರವು 1,860 ರೂ.…