ಕ್ರಿಮಿನಲ್ ಹಿನ್ನಲೆ ಅಭ್ಯರ್ಥಿಗಳಿಗೆ ಬಿಗ್ ಶಾಕ್

ಬೆಂಗಳೂರು: ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳು ತಮ್ಮ ಮೇಲೆ ಇರುವ ಪ್ರಕರಣಗಳು, ದೂರುಗಳ ಬಗ್ಗೆ ಪ್ರಚುರಪಡಿಸುವುದು ಕಡ್ಡಾಯವಾಗಿದೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಅಭ್ಯರ್ಥಿಗಳು…