ಮೇ 12ಕ್ಕೆ ಗಾಂವಕರ ಮೆಮೋರಿಯಲ್ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಉಪನ್ಯಾಸ ಕಾರ್ಯಕ್ರಮ

ಅಂಕೋಲಾ: 2012ರಲ್ಲಿ ಸ್ಥಾಪನೆಯಾದ ಗಾಂವಕರ ಮೆಮೋರಿಯಲ್ ಫೌಂಡೇಶನ್ ದಿ.ಬೊಮ್ಮಯ್ಯ ಗಾಂವಕರರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಒಂದೆಡೆ ದಾಖಲು ಮಾಡಿ ಬಹುಮುಖಿ ಪುಸ್ತಕವನ್ನು…

ಹೆಂಡತಿಗೆ ಸುಸೂತ್ರವಾಗಿ ಹೆರಿಗೆ : ಆಸ್ಪತ್ರೆಗೆ 15 ಸೀಲಿಂಗ್‌ ಫ್ಯಾನ್ ನೀಡಿದ ಗಂಡ

ಭಟ್ಕಳ, ಏಪ್ರಿಲ್‌, 30 : ತನ್ನ ಹೆಂಡತಿ ಹೆರಿಗೆಯಾದ ಸರ್ಕಾರಿ ಆಸ್ಪತ್ರೆಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ 15 ಸೀಲಿಂಗ್ ಫ್ಯಾನ್‌ಗಳನ್ನು ಆಸ್ಪತ್ರೆಗೆ…

ಶಿರಸಿಯಲ್ಲಿ ಹಣ್ಣು ಮಾರುವ ಮೋಹಿನಿ ಗೌಡರನ್ನು ಭೇಟಿಯಾದ ಪ್ರಧಾನಿ ಮೋದಿ; ಈ ಮಹಿಳೆಯ ಸಾಧನೆ ಏನು?

ಬೆಂಗಳೂರು: ಎಲೆಮರೆ ಕಾಯಿಯಂತೆ ಸಮಾಜಮುಖಿ ಕಾರ್ಯಗಳನ್ನು ಮಾಡುವ ವ್ಯಕ್ತಿತ್ವಗಳನ್ನು ಗುರುತಿಸಿ ಪ್ರಶಂಸಿಸುವುದರಲ್ಲಿ ಪ್ರಧಾನಿ ನರೇಂದರ ಮೋದಿ ಸದಾ ಮುಂದಿರುತ್ತಾರೆ. ಅವರ ಮನ್ ಕೀ ಬಾತ್​ನಲ್ಲಿ…

ಲೈಂಗಿಕ ದೌರ್ಜನ್ಯ ಆರೋಪ: ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ಜೆಡಿಎಸ್​ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.…

ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

ಶಿರಸಿ (ಉತ್ತರ ಕನ್ನಡ): ಕಾಂಗ್ರೆಸ್‌ ಬಾಂಬರ್‌ಗಳಿಗೆ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ರಾಮೇಶ್ವರಂ ಕೆಫೆ…

ಕತ್ತಲೆಯಲ್ಲಿ ಮುಳುಗಿರುವ ಕಾಂಗ್ರೆಸ್ ತನ್ನ ಕಚೇರಿಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಿ – ಸುನೀಲ್ ಕುಮಾರ್

ಶಿರಸಿ, ಏಪ್ರಿಲ್‌, 27 : ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡುವುದನ್ನು ಬಿಟ್ಟು ಕತ್ತಲೆಯಲ್ಲಿ ಮುಳುಗಿರುವ ಕಾಂಗ್ರೆಸ್ ತನ್ನ…

ಶಿರಸಿ : ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ 25ಕ್ಕೂ ಹೆಚ್ಚು ಕಾರ್ಯಕರ್ತರು

ಶಿರಸಿ, ಏಪ್ರಿಲ್‌, 27 : ತಾಲೂಕಿನ ಅಂಡಗಿ ಶಕ್ತಿ ಕೇಂದ್ರದಲ್ಲಿ 25ಕ್ಕೂ ಹೆಚ್ಚುಕಾರ್ಯಕರ್ತರು ಕಾಂಗ್ರೆಸ್ ತೊರೆದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರ…

ಯಲ್ಲಾಪುರದ ಆನಗೋಡ ಗೋಪಾಲಕೃಷ್ಣ ದೇವಾಲಯದ ಸಭಾಭವನದಲ್ಲಿ ಪ್ರೇಕ್ಷಕರನ್ನು ರಂಜಿಸಿದ ಮಕ್ಕಳ ಯಕ್ಷಗಾನ

ಶುಕ್ರವಾರ ರಾತ್ರಿ ಯಲ್ಲಾಪುರದ ಆನಗೋಡ ಗೋಪಾಲಕೃಷ್ಣ ದೇವಾಲಯದ ಸಭಾಭವನದಲ್ಲಿ ಮಕ್ಕಳ ಯಕ್ಷಗಾನ ಹಾಗೂ ಆನಗೋಡ ಯಕ್ಷ ಕಲಾಮಿತ್ರ ಮಂಡಳಿಯ 19ನೇ ವರ್ಷದ…

ಕ್ಷೇತ್ರಕ್ಕೆ ಕಾಗೇರಿ, ದೇಶಕ್ಕೆ ಮೋದಿ- ರೂಪಾಲಿ ಎಸ್.ನಾಯ್ಕ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಗೆಲ್ಲಿಸಿ. ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ…

ಮರುಮೌಲ್ಯಮಾಪನ ಶ್ರಾವ್ಯಾ ಭಟ್ಟ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ 5 ನೇ ರ್ಯಾಂಕ್

ಕುಮಟಾ : ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಹಾಗೂ ವಿಧಾತ್ರಿ ಅಕಾಡೆಮಿ ಸಹಯೋಗದಲ್ಲಿ ನಡೆಯುತ್ತಿರುವ ಸರಸ್ವತಿ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯಾ ಶ್ರೀಧರ…