ಮೈಸೂರು: ಸುಮಾರು ಎರಡು ತಿಂಗಳು ಕಾಲ ಮೈಸೂರು ಜನರೊಂದಿಗೆ ಭಾವನಾತ್ಮಕವಾಗಿ ಬೆಸೆದು ಅತ್ಯಂತ ಯಶಸ್ವೀಯಾಗಿ ಜಂಬೂ ಸವಾರಿಯನ್ನು ಪೂರ್ತಿಗೊಳಿಸಿದ ಅಭಿಮನ್ಯು ನೇತೃತ್ವದ 14…
Category: mysore
ಮೈಸೂರು ದಸರಾ 2024: ಇಂದು ವಿಶ್ವವಿಖ್ಯಾತ ಜಂಬೂಸವಾರಿ, ಸಿಎಂ ಸಿದ್ದರಾಮಯ್ಯ ಚಾಲನೆ
ಮೈಸೂರು, ಅ.12: ಇಂದು ವಿಜಯದಶಮಿ ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ…
ಮೈಸೂರಿನ ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿದ ಸಾಹಿತಿ ಹಂಪನಾ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾಕ್ಕೆ ಅದ್ಧೂರಿಯಾಗಿ ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 9.15 ರಿಂದ 9.40ರ…
ಅನುಮಾನಾಸ್ಪದ ರೀತಿಯಲ್ಲಿ ಖ್ಯಾತ ಪ್ರಸೂತಿ ತಜ್ಞೆ ಡಾ. ವಿದ್ಯಾಧರೆ ಮೃತದೇಹ ಪತ್ತೆ
ಮೈಸೂರು, ಸೆಪ್ಟೆಂಬರ್ 30: ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಮೈಸೂರಿನ ಆರ್‌ಟಿಒ ವೃತ್ತದ ಬಳಿಯ ಡೆನ್ಮಾರ್ ಅಪಾರ್ಟ್ಮೆಂಟ್ನ ಮನೆಯಲ್ಲಿ…
ದಸರಾ ಹಬ್ಬ: ಮೈಸೂರಿಗೆ ತೆರಳುವ 34 ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ
ವಿಶ್ವವಿಖ್ಯಾತ ಮೈಸೂರು ದಸರಾ 2024ಕ್ಕೆ ತಯಾರಿ ಜೋರಾಗಿ ನಡೆದಿದೆ. ದಸರಾವನ್ನು ವೀಕ್ಷಿಸಲು ರಾಜ್ಯ, ಅಂತರರಾಜ್ಯ, ವಿದೇಶದಿಂದಲೂ ಜನರು ಆಗಮಿಸುತ್ತಾರೆ. ಇದರಿಂದ ಮೈಸೂರಿಗೆ…
ಬೈಕ್‌ಗೆ ಕಾರು ಡಿಕ್ಕಿ, ಡಿಕ್ಕಿ ರಭಸಕ್ಕೆ 5 ವರ್ಷದ ಮಗು ದಾರುಣ ಸಾ**
ಮೈಸೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬಾಲಕ ಲಿಖಿತ್ (5) ಎಂಬಾತ ದಾರುಣವಾಗಿ ಮೃತಪಟ್ಟಿದ್ದಾನೆ. ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್…
ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು
ಮೈಸೂರು: ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹುಣಸೂರು ತಾಲ್ಲೂಕಿನ ಬನ್ನಿಕುಪ್ಪೆಯಲ್ಲಿ ನಡೆದಿದೆ. ಮೂಡಲಕೊಪ್ಪಲು ನಿವಾಸಿ ನಾಗೇಶ್ ಹಲ್ಲೆಗೊಳಗಾದವರು.…
ಮೈಸೂರು: ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
ಮೈಸೂರು, ಸೆಪ್ಟೆಂಬರ್ 11: ಕಲುಷಿತ ನೀರು ಸೇವಿಸಿ 12 ಜನ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ…
ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ
ಮೈಸೂರು, ಆಗಸ್ಟ್ 04: ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್ ವಸಂತ ಅವರಿಗೆ 2022-23ನೇ ಸಾಲಿನ…
ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಇಂದಿನಿಂದ ದಸರಾ ಗಜಪಡೆಗಳ ತಾಲೀಮು ಆರಂಭಿಸಲಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ರಾಜಬೀದಿಗಳಲ್ಲಿ…