IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ…
Category: IPL-2025
ಜರ್ಸಿ ಪ್ರಾಯೋಜಕತ್ವದಲ್ಲಿ 579 ಕೋಟಿ ರೂ. ಒಪ್ಪಂದ, ಬಿಸಿಸಿಐಗೆ ಕೋಟ್ಯಾಂತರ ಲಾಭ
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಜೆರ್ಸಿ ಪ್ರಾಯೋಜಕತ್ವದ ಬಿಡ್ ಅನ್ನು ಅಪೊಲೊ ಟಯರ್ಸ್ ಗೆದ್ದುಕೊಂಡಿದೆ. ಮುಂದಿನ ಮೂರು ವರ್ಷಗಳ (2025–2028) ಅವಧಿಗೆ ಗುರುಗ್ರಾಮ…
ಕ್ರಿಕೆಟ್ ಲೀಗ್‌ಗೆ ವಿದಾಯ ಹೇಳಿದ ಅಶ್ವಿನ್
ಚೆನ್ನೈ: ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿದ್ದಾರೆ. ಪ್ರತಿ ಅಂತ್ಯವು ಹೊಸ ಆರಂಭವನ್ನು ಹೊಂದಿರುತ್ತದೆ.…
ಸೌತ್ ಆಫ್ರಿಕಾ ಟಿ20 ಲೀಗ್ನತ್ತ ಮುಖ ಮಾಡಿದ 13 ಭಾರತೀಯರು
ಸೌತ್ ಆಫ್ರಿಕಾ ಟಿ20 ಲೀಗ್ ಆಟಗಾರರ ಹರಾಜಿಗೆ ಡೇಟ್ ಫಿಕ್ಸ್ ಆಗಿದೆ. ಸೆಪ್ಟೆಂಬರ್ 9 ರಂದು ನಡೆಯಲಿರುವ ಹರಾಜಿಗಾಗಿ 13 ಭಾರತೀಯರು…
48 ಎಸೆತಗಳಲ್ಲಿ 108! 8 ಸಿಕ್ಸರ್, 7 ಫೋರ್ – ಏಷ್ಯಾ ಕಪ್‌ಗೆ ಮುನ್ನ ರಿಂಕು ಸಿಂಗ್ ಸ್ಫೋಟ
ಬೆಂಗಳೂರು (ಆ. 22): 2025 ರ ಏಷ್ಯಾ ಕಪ್‌ಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ, ಆಯ್ಕೆದಾರರು ಶ್ರೇಯಸ್ ಅಯ್ಯರ್ ಬದಲಿಗೆ ರಿಂಕು…
Asia Cup 2025: ಭಾರತ ತಂಡದ ಫಿನಿಶರ್ RCB ಆಟಗಾರ..!
ಏಷ್ಯಾಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನಕ್ಕಾಗಿ ಮುಂದಿನ ವಾರ ಟೀಮ್ ಇಂಡಿಯಾವನ್ನು…
ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಸಂಕಷ್ಟ: ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಹಾಜರಾತಿ
ಬೆಂಗಳೂರು (ಆ. 13): ಮಾಜಿ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸುರೇಶ್ ರೈನಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.…
ವೃತ್ತಿ ಪಯಣದಲ್ಲಿ ಹೊಸ ಅಧ್ಯಾಯ ಆರಂಭಿಸಿದ ವೃದ್ಧಿಮಾನ್ ಸಾಹ
ಬೆಂಗಳೂರು (ಆ. 11): ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಾಹ ಕಳೆದ ವರ್ಷದ ಕೊನೆಯಲ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು. 40…
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ದೇಶೀಯ ಅಂಗಳದಲ್ಲಿ ಅಗ್ನಿ ಪರೀಕ್ಷೆ
ಟೀಮ್ ಇಂಡಿಯಾದ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇನ್ನು…
ಟೀಮ್ ಇಂಡಿಯಾ ಗೆದ್ದಿರೋದು ವ್ಯಾಸಲೀನ್ನಿಂದ..! ಪಾಕ್ ಕ್ರಿಕೆಟಿಗನ ಗಂಭೀರ ಆರೋಪ
ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ವ್ಯಾಸಲೀನ್ ಬಳಸಿ… ಇಂತಹದೊಂದು ಗಂಭೀರ ಆರೋಪ ಮಾಡಿರುವುದು ಪಾಕಿಸ್ತಾನ್ ತಂಡದ ಮಾಜಿ ಆಟಗಾರ…