ಕೊಪ್ಪಳ: 35 ಟನ್ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿ ಸೀಜ್

ಕೊಪ್ಪಳ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ದುರುಪಯೋಗವಾಗುತ್ತಿರುವುದು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಬಡವರಿಗೆ ತಲುಪಬೇಕಿದ್ದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಮುನಿರಾಬಾದ್…

ಕೊಪ್ಪಳ: ಯತ್ನಾಳ್ ವಿರುದ್ದ ಆಕ್ಷೇಪಾರ್ಹ ವಿಡಿಯೋ ಪ್ರಸಾರ – ಯುವಕ ಬಂಧನ

ಕೊಪ್ಪಳ, ಆಗಸ್ಟ್​ 24: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ದ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಕನಕಗಿರಿ ಪೊಲೀಸರು ಬಂಧಿಸಿದ್ದಾರೆ . ಹುಸೇನಿ ಬಂಧಿತ ಯುವಕ.…

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ – ಐತಿಹಾಸಿಕ ಶ್ರೀಕೃಷ್ಣದೇವರಾಯ ಸಮಾಧಿ, ಸೂರ್ಯನಾರಾಯಣ ಮಂಟಪ ನೀರಿನಲ್ಲಿ ಮುಳುಗಡೆ

ಕೊಪ್ಪಳ, ಆಗಸ್ಟ್ 20: ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರಿನ…

ಸರ್ವಾಲಂಕಾರದೊಂದಿಗೆ ರಾಯರ 354 ನೇ ಆರಾಧನಾ ಮಹೋತ್ಸವಕ್ಕೆ ತೆರೆ

ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಏಳು ದಿನಗಳ ಕಾಲ ನಡೆದ 354 ನೇ ಆರಾಧನಾ ಮಹೋತ್ಸವಕ್ಕೆ ವಿದ್ಯುಕ್ತ…

ಶರಣಬಸವೇಶ್ವರ ಮಹಾಸಂಸ್ಥಾನದ ಆರಾಧ್ಯದೈವ ಶರಣಬಸಪ್ಪ ಅಪ್ಪ ಲಿಂಗೈಕ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಕಲಬುರಗಿ ಜನರ ಆರಾಧ್ಯ ದೈವ ಶ್ರೀ ಶರಣಬಸಪ್ಪ…

ಪತಿಯ ಹತ್ಯೆಗಾಗಿ ದೇವಾಲಯದ ನೆಪ – ಪತ್ನಿ ನಟನೆಯು ಕೊನೆಗೂ ಪತ್ತೆ!

ಕೊಪ್ಪಳ: ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಂದು, ಸುಟ್ಟು ಹಾಕಿದ ಬಳಿಕ ನಾಗರ ಪಂಚಮಿ ಹಬ್ಬ ಮಾಡಿದ್ದ ವಿಲಕ್ಷಣ ಘಟನೆಯೊಂದು ಕೊಪ್ಪಳ ತಾಲೂಕಿನ…

ಕೊಪ್ಪಳ: ಕೆಆರ್‌ಐಡಿಎಲ್‌ನಲ್ಲಿ 72 ಕೋಟಿ ಭ್ರಷ್ಟಾಚಾರ – ಇಬ್ಬರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು

ಕೊಪ್ಪಳ, ಜುಲೈ 20: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸಂಭವಿಸಿದ್ದ ಭಾರಿ ಹಗರಣದ ನಂತರ, ಇದೀಗ ಕೊಪ್ಪಳದ ಕೆಆರ್‌ಐಡಿಎಲ್…

‘ಅಂಜನಾದ್ರಿ ಬೆಟ್ಟದಲ್ಲಿ ಆಂಜಯೇಯ ದರ್ಶನ ಪಡೆದ ರೆಡ್ಡಿ’

ಕೊಪ್ಪಳ: ಶಾಸಕ ಗಾಲಿ ಜನಾರ್ದನ ರೆಡ್ಡಿ ದಂಪತಿಯು ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಕೋರ್ಟ್‌…

ಕಲುಷಿತ ನೀರು ಪೂರೈಕೆ ಆರೋಪ, ಕಲುಷಿತ ನೀರು ಸೇವಿಸಿ ಕೊಪ್ಪಳದ ಕಿಲ್ಲಾರಹಟ್ಟಿ ಗ್ರಾಮದ ಜನರು ಅಸ್ವಸ್ಥ

ಗಂಗಾವತಿ(ಕೊಪ್ಪಳ): ಜಿಲ್ಲೆಯ ಕುಷ್ಟಗಿ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದ ನೂರಾರು ಜನ ಕಳೆದ ಎರಡು-ಮೂರು ದಿನಗಳಿಂದ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆ ಸೇರಿದಂತೆ…

ಡೈವ್ ಮಾಡೋ ರೀಲ್ಸ್‌ ಹುಚ್ಚಿಗೆ ವೈದ್ಯೆ ಬಲಿ – ತುಂಗಭದ್ರಾ ನದಿಪಾಲಾಗಿದ್ದ ಯುವತಿಯ ಶವ ಪತ್ತೆ

ಕೊಪ್ಪಳ: ನದಿಯಲ್ಲಿ ಡೈವ್ ಮಾಡುವ ಸೆಲ್ಫಿ ಹುಚ್ಚಿಗಾಗಿ ನೀರುಪಾಲಾಗಿದ್ದ ವೈದ್ಯೆಯ ಶವ ಪತ್ತೆಯಾಗಿದೆ. ಮೃತ ವೈದ್ಯೆಯನ್ನು ಹೈದರಾಬಾದ್‌ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ…