ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಪುಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.!

ಚಿಕ್ಕಬಳ್ಳಾಪುರ: ಕಾಲೇಜು ವಿದ್ಯಾರ್ಥಿನಿಯರಿಗೆ ಮೂರ್ಛೆ ಹೋಗುವ ಸ್ಪ್ರೇ ಹೊಡೆಯುತಿದ್ದ ಪುಂಡನನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಚಿಂತಾಮಣಿ ನಗರದ ಮಾರುತಿ ವೃತ್ತದಲ್ಲಿ ನಡೆದಿದೆ.

ಶಿವು ಎಂಬಾತನ ಈ ವಿಚಿತ್ರ ವರ್ತನೆಗೆ ವಿದ್ಯಾರ್ಥಿನಿಯರು ಆತಂಕಗೊಂಡಿದ್ದರು. ನಂತರ ಆ ಪುಂಡನನ್ನ ಸಾರ್ವಜನಿಕರೇ ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.

Leave a Reply

Your email address will not be published. Required fields are marked *