ವಿದೇಶದಿಂದ ಭಾರತಕ್ಕೆ ಆಗಮಿಸುವವರಿಗೆ ಹೊಸ ಗೈಡ್‌ಲೈನ್ಸ್‌.!

ನವದೆಹಲಿ: ಕೆಲವು ದೇಶಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚುತ್ತಿದೆ. ಇದರ ಹಿನ್ನೆಲೆಯಲ್ಲಿ ವಿದೇಶದಿಂದ ಭಾರತಕ್ಕೆ ಆಗಮಿಸುವವರಿಗಾಗಿ ಕೇಂದ್ರಸರ್ಕಾರವು ಹೊಸ ಗೈಡ್‌ಲೈನ್ಸ್‌ ಪ್ರಕಟಿಸಿದೆ.

* ವಿದೇಶದಿಂದ ಬರುವವರು ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು.

* ಏರ್‌ಪೋರ್ಟ್‌ಗಳಲ್ಲಿ ಮಾಸ್ಕ್‌ ಹಾಗೂ ದೈಹಿಕ ಅಂತರ ಪಾಲಿಸಬೇಕು.

* ಏರ್‌ಪೋರ್ಟ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ.

*ಕೊವಿಡ್ ಗುಣಲಕ್ಷಣ ಕಂಡುಬಂದ್ರೆ ಐಸೋಲೇಷನ್ ಕಡ್ಡಾಯ.

* ಇನ್ಮುಂದೆ ಏರ್‌ಪೋರ್ಟ್‌ಗಳಲ್ಲಿ ಪ್ರತಿಯೊಬ್ಬರ ಟೆಸ್ಟ್‌ ಕಡ್ಡಾಯ.

* ಪಾಸಿಟಿವ್ ಬಂದ್ರೆ ಜಿನೋಮಿಕ್ ಸೀಕ್ವೆನ್ಸ್‌ ಕಡ್ಡಾಯ.

* 12 ವರ್ಷದೊಳಗಿನ ಮಕ್ಕಳಿಗೆ ರ್ಯಾಂಡಮ್ ಟೆಸ್ಟ್‌ ಅಗತ್ಯವಿಲ್ಲ.

* 12 ವರ್ಷದೊಳಗಿನವರಿಗೆ ಸೋಂಕಾದ್ರೆ ಮನೆಯಲ್ಲೇ ಐಸೋಲೇಷನ್‌.