ನಾಳೆ ಸಂಜೆಯಿಂದ ಬಹಿರಂಗ ಪ್ರಚಾರ ಮುಕ್ತಾಯವಾಗಲಿದ್ದು, ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ನಾಳೆ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ.ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದೆ. ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ಆರಂಭವಾಗುತ್ತದೆ. ಈ ಸಂಬಂಧ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿವೆ. ಆದರೆ ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ಸೋಮವಾರ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ. ಮತ ಎಣಿಕೆ ದಿನ ಬೆಳ್ಳಗೆ 6 ರಿಂದ ಮಧ್ಯರಾತ್ರಿ 12 ರವರೆಗೂ ಮದ್ಯ ಸಿಗುವುದಿಲ್ಲ.
ಮೇ 8ರಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ. ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರ ಮುಕ್ತಾಯವಾಗಲಿದ್ದು, ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ನಾಳೆ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ.ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ ತೀವ್ರ ಜಿದ್ದಾಜಿದ್ದಿಯಿಂದ ಕೂಡಿದೆ. ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ಆರಂಭವಾಗುತ್ತದೆ. ಈ ಸಂಬಂಧ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿವೆ. ಆದರೆ ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ಸೋಮವಾರ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ. ಮತ ಎಣಿಕೆ ದಿನ ಬೆಳ್ಳಗೆ 6 ರಿಂದ ಮಧ್ಯರಾತ್ರಿ 12 ರವರೆಗೂ ಮದ್ಯ ಸಿಗುವುದಿಲ್ಲ.