ಮತ ಚಲಾಯಿಸಿದ ಉತ್ತರಕನ್ನಡ ಜಿಲ್ಲೆಯ ಸಂಸದರಾದ ಅನಂತಕುಮಾರ ಹೆಗಡೆ

ಶಿರಸಿ:- ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ಉತ್ತರಕನ್ನಡದ ಸಂಸದರಾದ ಅನಂತ ಕುಮಾರ ಹೆಗಡೆಯವರು ಇಂದು ಶಿರಸಿಯಲ್ಲಿ ತಮ್ಮ ಧರ್ಮಪತ್ನಿಯೊಂದಿಗೆ ತೆರಳಿ ಮತ ಚಲಾಯಿಸಿದರು.