ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ದಯಾನಂದ ನೇಮಕ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಈಗಿದ್ದ ಬೆಂಗಳೂರು ಪೊಲೀಸ ಕಮಿಷನರ್ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ರಾಜ್ಯ ಸರ್ಕಾರ ಆದೇಶಿಸಿದೆ.