ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣಗೆ(BJP MLA CN Ashwath Narayan) ಕರ್ನಾಟಕ ಹೈಕೋರ್ಟ್(Karnataka High Court)ಬಿಗ್ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ಗೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.