ವಿಶೇಷವಾಗಿ ನಡೆದ ಶಾಲಾ ಪ್ರಾರಂಭೋತ್ಸವ.

ಸಿದ್ದಾಪುರ ಸ್ಥಳೀಯ ಸ ಹಿ ಪ್ರಾ ಶಾಲೆ ಕಲ್ಲುರು ಶಾಲೆಯಲ್ಲಿ 2023..24 ನೆ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಶೇಷವಾಗಿ ನಡೆಯಿತು ವಿದ್ಯಾರ್ಥಿಗಳು ಡೊಳ್ಳು ಕುಣತ ಪೂರ್ಣ ಕುಂಬದೊಂದಿಗೆ ಊರಿನಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದರು ಕಾರ್ಯಕ್ರಮದಲ್ಲಿ sdmc ಪಾಲಕರು ವಿದ್ಯಾರ್ಥಿಗಳು ಶಾಲಾ ಸಿಬ್ಬಂದಿಗಳು ಭಾಗವಹಿಸಿದ್ದರು ಈ ಕಾರ್ಯಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶೈಕ್ಷಣಿಕ ಕ್ರಿಯೆಯೋಜನೆಯನ್ನು ಮಾಡಲಾಯಿತು ಶಾಲೆಯನ್ನು ತಳಿರು ತೋರಣಗಳಿಂದ ಸಿಗರಿಸಲಾಯಿತು ಹೊಸದಾಗಿ ಬಂದ ಮಕ್ಕಳನ್ನು ಪ್ರೀತಿಯಿಂದ ಶಾಲಾ ಶಿಕ್ಷಕರು ಸ್ವಾಗತಿಸಿಕೊಂಡರು ಇದೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿವಿತರಣೆ ಮಾಡಲಾಯಿತು ಎಂದು ಮುಖ್ಯ ಶಿಕ್ಷಕರಾದ ಶ್ರೀಕಾಂತ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ