ಹಳಿಯಾಳ :ಇಂದು ಹಳಿಯಾಳದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಕೆ.ಡಿ.ಪಿ ಸಭೆ

ಹಳಿಯಾಳ : ಇಂದು ಹಳಿಯಾಳ ಪಟ್ಟಣದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ಕೆ.ಡಿ.ಪಿ. ಸಭೆ ನಡೆಯಲಿದೆ.

ಶಾಸಕರಾದ ಆರ್,.ವಿ.ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದ್ದು, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ಹಳಿಯಾಳ ಪಟ್ಟಣದಲ್ಲಿರುವ ಶಾಸಕರ ಕಾರ್ಯಾಲಯವು ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದೆ.