ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಜೂನ್ 6ರಿಂದ 3 ದಿನಗಳ ಕಾಲ ನಡೆದ ಆರ್ಬಿಐನ ಹಣಕಾಸು ನೀತಿ ಸಮಿತಿ ಸಭೆ ಇಂದು ಮುಕ್ತಾಗೊಂಡ ಬಳಿಕ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಸಭೆಯ ನಿರ್ಧಾರವನ್ನು ಪ್ರಕಟಿಸಿದರು.