ಹಳಿಯಾಳ :ಇಂದು ಹಳಿಯಾಳಕ್ಕೆ ಆರ್.ವಿ.ದೇಶಪಾಂಡೆ ಭೇಟಿ

ಹಳಿಯಾಳ : ಶಾಸಕರಾದ ಆರ್.ವಿ.ದೇಶಪಾಂಡೆಯವರು ಇಂದು ಹಳಿಯಾಳ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿ, ಅಲ್ಲಿಂದ ಮಧ್ಯಾಹ್ನ 12.30 ಗಂಟೆಗೆ ಹಳಿಯಾಳ ಪಟ್ಟಣಕ್ಕೆ ಆಗಮಿಸಲಿದ್ದಾರೆಂದು ಹಳಿಯಾಳ ಪಟ್ಟಣದಲ್ಲಿರುವ ಶಾಸಕರ ಕಾರ್ಯಾಲಯ ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.