ಹಳಿಯಾಳ : ರಾಜ್ಯ ಸರ್ಕಾರದ ಮತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಸಾರಿಗೆ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಹಳಿಯಾಳ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಚಾಲನೆಯನ್ನು ನೀಡಲಿದ್ದಾರೆ ಎಂದು ಪಟ್ಟಣದಲ್ಲಿರುವ ಶಾಸಕರ ಕಾರ್ಯಾಲಯವು ಪ್ರಕಟಣೆಯ ಮೂಲಕ ಮಾಧ್ಯಮಕ್ಕೆ ತಿಳಿಸಿದೆ.