ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 9 ಸಾವು, ಹಲವರಿಗೆ ಗಾಯ

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, 9 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಣಿಪುರದ ಖಮೆನ್‌ಲೋಕ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈಗಾಗಲೇ ಪೊಲೀಸ್​​ ಇಲಾಖೆ ಮಹತ್ವದ ಕಾರ್ಯಚರಣೆ ನಡೆಸುತ್ತಿದೆ.