ಕರುನಾಡಿನ ನಾಡಿ ಮಿಡಿತ
ಹಳಿಯಾಳ : ಶಾಸಕರಾದ ಆರ್.ವಿ.ದೇಶಪಾಂಡೆಯವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಕ್ಷೇತ್ರದ ಪರಾಗಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಉಭಯ ನಾಯಕರು ಕೆಲ ಹೊತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಕೆಲ ಹೊತ್ತು ಚರ್ಚೆ ನಡೆಸಿದರು.