ಹಳಿಯಾಳ : ನಾಳೆ ಬೆಳಿಗ್ಗೆ 10.30 ಗಂಟೆಗೆ ಜೋಯಿಡಾ ತಾಲ್ಲೂಕು ಪಂಚಾಯ್ತು ಸಭಾಭವನದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ ಎಂದು ಹಳಿಯಾಳ ಪಟ್ಟಣದಲ್ಲಿರುವ ಶಾಸಕರ ಕಾರ್ಯಾಲಯವು ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದೆ.
ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕೆಡಿಪಿ ಸಭೆಯಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.