ಇಂಫಾಲ್‌ನಲ್ಲಿ ಮನೆಗಳಿಗೆ ಬೆಂಕಿ, ಸೇನೆ ಜತೆಗೆ ಘರ್ಷಣೆ, ಹಲವರಿಗೆ ಗಾಯ

ಇಂಫಾಲ್‌: ಮಣಿಪುರದಲ್ಲಿ ಇದೀಗ ಮತ್ತೆ ಹಿಂಸಾಚಾರ ಮುಂದುವರಿದಿದ್ದು, ಇದೀಗ ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರು ಭದ್ರತಾ ಪಡೆಗಳೊಂದಿಗೆ ಘರ್ಷಣೆಗೆ ಮುಂದಾಗಿದ್ದು, ಇದರಿಂದ ಅನೇಕರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.