ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು (ಜೂನ್ 16) 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾವೆಲ್ಲ ಐಎಎಸ್ಇ ಅಧಿಕಾರಿಗಳನ್ನ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.
10 ಐಎಎಸ್ ಅಧಿಕಾರಿಗಳ ವರ್ಗಾವಣೆ
- ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
- ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ
- ರವೀಂದ್ರ ಪಿ.ಎನ್.- ಡಿಸಿ ಚಿಕ್ಕಬಳ್ಳಾಪುರ
- ಶ್ರೀನಿವಾಸ್ ಕೆ.-ಡಿಸಿ ತುಮಕೂರು
- ಜಾನಕಿ ಕೆ.ಎಂ.-ಡಿಸಿ ಬಾಗಲಕೋಟೆ
- ಮುಲ್ಲೈ ಮುಹಿಲನ್ – ಡಿಸಿ ದಕ್ಷಿಣ ಕನ್ನಡ
- ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
- ಡಾ. ಕುಮಾರ, ಡಿಸಿ ಮಂಡ್ಯ
- ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
- ನವೀನ್ ಕುಮಾರ್ ರಾಜು, ಇಡಿ ವಸತಿ ಶಿಕ್ಷಣ ಸೊಸೈಟಿ