ಸಿದ್ದಾಪುರ : ತಾಲೂಕು ಆಡಳಿತದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ.

ಸಿದ್ದಾಪುರ : ಪಟ್ಟಣದ ಆಡಳಿತ ಸೌಧದಲ್ಲಿ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು
ತಹಶೀಲ್ದಾರ್ ಮಂಜುನಾಥ್ ಮುನವಳ್ಳಿ ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ದೀಪ ಬೆಳಗಿ ಶುಭಾಶಯ ಕೋರಿದರು
ಪಿ ಇ ಓ ಸದಾನಂದ ಸ್ವಾಮಿ ಕಂದಾಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದು ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಿದರು