ನೂತನ ರಾಷ್ಟ್ರಪತಿಯನ್ನು ಭೇಟಿ ಮಾಡಿದ ‘ನಮೋ’

ನವದೆಹಲಿ: ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ರಾಷ್ಟ್ರಪತಿ ಭವನಕ್ಕೆ ಇಂದು ಭೇಟಿ ನೀಡಿದ ಮೋದಿ ಮುರ್ಮುಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

ರಾಷ್ಟ್ರಪತಿ ಭವನ ಟ್ವೀಟ್.!

ಇನ್ನು ಪ್ರಧಾನಿ ಮೋದಿ ಮುರ್ಮುಅವರನ್ನು ಭೇಟಿಯಾಗಿ ಅಭಿನಂದಿಸಿದ ಫೋಟೋವನ್ನ ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.