ಹಳಿಯಾಳ : ವಿರೋಧ ಪಕ್ಷದ ನಾಯಕರುಗಳ ಸಭೆಗಾಗಿ ಬೆಂಗಳೂರಿಗೆ ಆಗಮಿಸಿದ ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಶಾಸಕರಾದ ಆರ್ ವಿ ದೇಶಪಾಂಡೆ ಅವರು ಆತ್ಮೀಯವಾಗಿ ಸ್ವಾಗತಿಸಿ, ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ.ಪಾಟೀಲ್ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲಾದವರು ಉಪಸ್ಥಿತರಿದ್ದರು.