ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಜಾಕೀರ್ ಸವಣೂರು ಮತ್ತು ಶಫಿಕ್ ಬಂಧಿತರಾಗಿದ್ದಾರೆ.
ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.