ಕರುನಾಡಿನ ನಾಡಿ ಮಿಡಿತ
ದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಇಂದು (ಜು.20) ದೆಹಲಿ ಕೋರ್ಟ್ ಜಾಮೀನು ನೀಡಿದೆ.