ಹಳಿಯಾಳ : ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಅತ್ಯಂತ ಕಡಿಮೆ ಮಳೆಯಾಗಿದ್ದರಿಂದ ಹಳಿಯಾಳ ತಾಲ್ಲೂಕನ್ನು ಬರಪೀಡಿತ ತಾಲ್ಲೂಕನ್ನಾಗಿ ಘೋಷಣೆ ಮಾಡಬೇಕೆಂದು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸಾನಿಯವರು ಮಾದ್ಯಮದ ಮೂಲಕ ಹಳಿಯಾಳ ಪಟ್ಟಣದಲ್ಲಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.