ಸಿದ್ದಾಪುರ : ಮುಖ್ಯ ರಸ್ತೆಯಲ್ಲಿ ಉರುಳಿ ಬಿದ್ದ ಮರ ವಾಹನ ಸಂಚಾರ ಕ್ಕೆ ಅಡಚಣೆ

ಸಿದ್ದಾಪುರ : ಮುಖ್ಯ ರಸ್ತೆಯಲ್ಲಿ ಉರುಳಿ ಬಿದ್ದ ಮರ ವಾಹನ ಸಂಚಾರ ಕ್ಕೆ ಅಡಚಣೆ ಮರ ತೆರವು ಗೊಳಿಸಿ ಸಂಚಾರ ಕ್ಕೆ ಅನುಕೂಲ ಮಾಡಿಕೊಟ್ಟ ಸ್ಥಳೀಯರು ಅರಣ್ಯ ಇಲಾಖೆ, ಪಂಚಾಯತ್ ಅಧಿಕಾರಿಗಳು
ಸಿದ್ದಾಪುರ ಕುಮಟಾ ಮುಖ್ಯ ರಸ್ತೆಯಲ್ಲಿ ಬಾರಿ ಗಾಳಿ ಮಳೆಯಿಂದ ರಸ್ತೆಗೆ ಅಡ್ಡಲಾಗಿ ಮರ ಉರುಳಿ ಬಿದ್ದ ಪರಿಣಾಮ ವಾಗಿ ಆ ರಸ್ತೆಯಲ್ಲಿ ಕೆಲ ಸಮಯ ವಾಹನ ಸಂಚಾರ ಕ್ಕೆ ಅಡಚಣೆ ಉಂಟಾಯಿತು
ವಿಷಯ ತಿಳಿದ ಅರಣ್ಯ ಇಲಾಖೆ ಪಂಚಾಯತ್, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರ ಸಹಕಾರ ದಿಂದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು